Wednesday, September 23, 2020
Home ಜಿಲ್ಲೆ ರಾಜ್ಯದ ಪ್ರಜೆಗಳಿಗೆ ಗಣೇಶ ಹಬ್ಬಕ್ಕೆ ಶುಭ ಕೋರಿದ ಸಿಎಂ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ರಾಜ್ಯದ ಪ್ರಜೆಗಳಿಗೆ ಗಣೇಶ ಹಬ್ಬಕ್ಕೆ ಶುಭ ಕೋರಿದ ಸಿಎಂ

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಣೇಶ ಚತುರ್ಥಿ ಶುಭಾಷಯ ತಿಳಿಸಿದ್ದಾರೆ.

“ರಾಜ್ಯದ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ಜಗನ್ಮಾತೆ ಗೌರಿ ಎಲ್ಲರಿಗೂ ಸುಖ, ಶಾಂತಿ, ಆರೋಗ್ಯಗಳನ್ನು ಕರುಣಿಸಲಿ, ವಿಘ್ನವಿನಾಶಕ ವಿನಾಯಕನು ಎಲ್ಲರ ಸಂಕಷ್ಟಗಳನ್ನು ಕಳೆದು ನಾಡಿಗೆ ಸಮೃದ್ಧಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING