Sunday, September 27, 2020
Home ಜಿಲ್ಲೆ ತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಬೆಂಕಿ ದುರಂತ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಬೆಂಕಿ ದುರಂತ

 ತೆಲಂಗಾಣ : ತೆಲಂಗಾಣದ ಶ್ರೀಶೈಲಂ ಹೈಡ್ರೋಎಲೆಕ್ಟ್ರಿಕ್ ಪವರ್ ಸ್ಟೇಷನ್ನಲ್ಲಿ ಇಂದು ಮುಂಜಾನೆ ಬೆಂಕಿ ದುರಂತ ಸಂಭವಿಸಿದೆ. ಅವಘಡದಲ್ಲಿ 9 ಸಿಬ್ಬಂದಿ ಸಿಲುಕಿದ್ದು, ಅವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್​ನಲ್ಲಿ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಐವರು ಇಂಜಿನಿಯರ್​ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 7 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಪ್ಯಾನೆಲ್ ಬೋರ್ಡ್​ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್​ನಲ್ಲಿದ್ದ 10 ಮಂದಿ ಟನೆಲ್​ನಿಂದ ಹೊರಗೆ ಓಡಿ, ಬಚಾವಾಗಿದ್ದಾರೆ. ಉಳಿದ 7 ಮಂದಿಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  

ಶ್ರೀಶೈಲಂ ಪವರ್ ಸ್ಟೇಷನ್​ನ 6 ಯೂನಿಟ್​ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಇದರಿಂದ ಅಗ್ನಿಶಾಮಕ ದಳದ ಸಿಬ್ಬಂದಿಗೆ ರಕ್ಷಣಾ ಕಾರ್ಯವೂ ಸವಾಲಾಗಿದೆ. ಅಲ್ಲಿನ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಈ ದುರಂತ ಸಂಭವಿಸಿದಾಗ 19 ಮಂದಿ ಪವರ್ ಸ್ಟೇಷನ್​ನೊಳಗೆ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಲ್ಲಿ 10 ಮಂದಿ ಬಚಾವಾಗಿದ್ದಾರೆ.

ರಕ್ಷಣಾ ಸಿಬ್ಬಂದಿ ಮೂರ್ನಾಲ್ಕು ಬಾರಿ ಪವರ್ ಸ್ಟೇಷನ್​ನೊಳಗೆ ಪ್ರವೇಶಿಸಲು ಪ್ರಯತ್ನಿಸಿದರೂ ದಟ್ಟ ಹೊಗೆಯ ಕಾರಣದಿಂದ ಅವರಿಗೆ ಒಳಗೆ ಹೋಗಲು ಸಾಧ್ಯವಾಗಿಲ್ಲ. ಎನ್​ಡಿಆರ್​ಎಫ್​ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

TRENDING