Monday, September 28, 2020
Home ಜಿಲ್ಲೆ ಉಕ್ಕಿಹರಿದ ಘಟಪ್ರಭಾ ನದಿ

ಇದೀಗ ಬಂದ ಸುದ್ದಿ

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

ಉಕ್ಕಿಹರಿದ ಘಟಪ್ರಭಾ ನದಿ

ಮಹಾರಾಷ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಹೆಚ್ಚುತ್ತಲೇ ಇದ್ದು, ಘಟಪ್ರಭಾ ನದಿಯ ಅಬ್ಬರಕ್ಕೆ ಬಾಗಲಕೋಟೆ ಜಿಲ್ಲೆಯ ಮತ್ತೊಂದು ಗ್ರಾಮ ಮುಳುಗಡೆಯಾಗಿದೆ.

ಘಟಪ್ರಭಾ ನದಿಯ ಪ್ರವಾಹಕ್ಕೆ ಭಾರೀ ಅವಾಂತರ ಸೃಷ್ಟಿಯಾಗಿದ್ದು, ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದ್ದರೆ, ಇನ್ನೂ ಹಲವು ಗ್ರಾಮಗಳು ಮುಳುಗಡೆಯಾಗಿವೆ. ಮುಧೋಳ ತಾಲೂಕಿನ ಹತ್ತಕ್ಕೂ ಹೆಚ್ಚು ಹಳ್ಳಿಗಳು ಜಲಾವೃತವಾಗಿದ್ದು, ಸಾವಿರಾರು ಎಕರೆ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ನಿಂತು ನಾಶವಾಗಿದೆ.

ಮಳೆ ನಿಂತರೂ, ಮರದ ಹನಿ ನಿಂತಿಲ್ಲ ಎನ್ನುವ ಹಾಗೆ, ಮಳೆ ಕಡಿಮೆಯಾದರೂ ಪ್ರವಾಹ ಮಾತ್ರ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕಡಿಮೆಯಾಗುತ್ತಿಲ್ಲ. ಹೀಗಾಗಿ ಜನ ಪರದಾಡುವಂತಾಗಿದೆ.

ದಿ ನ್ಯೂಸ್24 ಕನ್ನಡ

TRENDING