Wednesday, October 21, 2020
Home ದೇಶ 'ಕೊರೊನಾ'ದಿಂದ ಕಂಗೆಟ್ಟ ಸಾರ್ವಜನಿಕರಿಗೆ ಇಲ್ಲಿದೆ ನೆಮ್ಮದಿಯ ಸುದ್ದಿ .!

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

‘ಕೊರೊನಾ’ದಿಂದ ಕಂಗೆಟ್ಟ ಸಾರ್ವಜನಿಕರಿಗೆ ಇಲ್ಲಿದೆ ನೆಮ್ಮದಿಯ ಸುದ್ದಿ .!

ಭಾರತದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಈಗಾಗಲೇ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. 29 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಈ ಮಹಾಮಾರಿ ತೊಲಗುವುದು ಯಾವಾಗ ಎಂಬ ಆತಂಕದಲ್ಲಿ ಸಾರ್ವಜನಿಕರಿದ್ದಾರೆ.

ಕೊರೊನಾ ಸೋಂಕಿಗೆ ಲಸಿಕೆ ಕಂಡು ಹಿಡಿಯಲು ವಿಶ್ವದ ಎಲ್ಲಾ ರಾಷ್ಟ್ರಗಳು ನಿರಂತರ ಪ್ರಯತ್ನ ನಡೆಸಿದ್ದು, ಈ ವಿಚಾರದಲ್ಲಿ ರಷ್ಯಾ ಸಾಕಷ್ಟು ಯಶಸ್ಸು ಸಾಧಿಸಿದೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಭಾರತದಲ್ಲಿನ ಸೋಂಕು ಹರಡುವಿಕೆ ಕುರಿತು ಮಹತ್ವದ ಮಾಹಿತಿ ಬಹಿರಂಗವಾಗಿದೆ.

ಮುಂದಿನ ಎರಡು ವಾರಗಳಲ್ಲಿ ಕೊರೊನಾ ದೇಶದಲ್ಲಿ ಗರಿಷ್ಠ ಮಟ್ಟ ತಲುಪಲಿದೆ ಎನ್ನಲಾಗಿದ್ದು, ಆ ಬಳಿಕ ಸೋಂಕಿನ ಪ್ರಮಾಣ ಇಳಿಕೆಯಾಗಲಿದೆ ಎನ್ನಲಾಗಿದೆ. ಡಿಸೆಂಬರ್ ವೇಳೆಗೆ ಭಾರತದಲ್ಲಿ ಕೊರೊನಾ ಅಂತ್ಯಗೊಳ್ಳಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ವರದಿಯಿಂದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

TRENDING