Sunday, September 20, 2020
Home ಜಿಲ್ಲೆ ಕೊರೊನಾ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಹರ್ಷವರ್ಧನ್

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಕೊರೊನಾ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಹರ್ಷವರ್ಧನ್

ಡೆಡ್ಲಿ ಕೊರೊನಾ ವೈರಸ್ ನಿಗ್ರಹಿಸುವ ದೇಶದ ಮೊಟ್ಟ ಮೊದಲ ಲಸಿಕೆ ಈ ವರ್ಷಾಂತ್ಯದಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ. ಭಾರತದಲ್ಲಿ ದಿನೇ ದಿನೇ ಕೋವಿಡ್-19 ವೈರಸ್ ಸೋಂಕು ಮತ್ತು ಸಾವು ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರ ಈ ಹೇಳಿಕೆ ಭಾರಿ ಪ್ರಾಮುಖ್ಯತೆ ಪಡೆದುಕೊಂಡಿದ್ದು, ಮಹಾಮಾರಿ ನಿಗ್ರಹಕ್ಕಾಗಿ ಪರಿಣಾಮಕಾರಿ ಲಸಿಕೆ ಮತ್ತು ಔಷಗಾಗಿ ಭಾರತೀಯರು ಎದುರು ನೋಡುತ್ತಿರುವಾಗಲೇ ಇದು ಆಶಾದಾಯಕ ಬೆಳವಣಿಗೆಯಾಗಿದೆ.

ದೇಶದ ಹಲವಾರು ಸಂಸ್ಥೆಗಳು ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಲಸಿಕೆ ಮತ್ತು ಔಷಗಳನ್ನು ಅಭಿವೃದ್ದಿಗೊಳಿಸುವಲ್ಲಿ ನಿರಂತರ ಕಾರ್ಯೋನ್ಮುಖವಾಗಿವೆ. ಮೊಟ್ಟ ಮೊದಲ ಲಸಿಕೆ ಈ ವರ್ಷಾಂತ್ಯದಲ್ಲಿ ದೇಶದ ಜನರಿಗೆ ಲಭ್ಯವಾಗಲಿದೆ. ಮುಂದಿನ ವರ್ಷದ ಆರಂಭದಲ್ಲಿ ಮತ್ತಷ್ಟು ಲಸಿಕೆ ಮತ್ತು ಔಷಗಳು ಭಾರತೀಯರಿಗೆ ದೊರೆಯಲಿವೆ ಎಂದು ಹರ್ಷವರ್ಧನ್ ಹೇಳಿದರು. ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ 3-ಟಿ ಸೂತ್ರವನ್ನು ಅಳವಡಿಸಿಕೊಂಡಿದೆ.

ಟೆಸ್ಟ್- ಟ್ರಾಕ್ -ಟ್ರೀಟ್(ಪರೀಕ್ಷೆ, ರೋಗಪತ್ತೆ, ಚಿಕಿತ್ಸೆ) ಈ ಮೂಲಕ ಪಿಡುಗನ್ನು ನಿಯಂತ್ರಿಸಲು ನಮ್ಮ ಸರ್ಕಾರ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು. ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕು ಮತ್ತು ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಸಂಗತಿಯನ್ನು ಒಪ್ಪಿಕೊಂಡ ಸಚಿವರು ಭಾರತವು ದೊಡ್ಡ ದೇಶ. ಇಲ್ಲಿನ ಜನಸಂಖ್ಯೆ ಹೆಚ್ಚು ಭೌಗೋಳಿಕ ಮತ್ತು ಜನಸಂಖ್ಯೆಆಧಾರದ ಮೇಲೆ ಸೋಂಕು ಪ್ರಕರಣಗಳ ಹೆಚ್ಚಳ ಅನೇಕ ರಾಜ್ಯಗಳಲ್ಲಿ ಕಂಡುಬರುತ್ತಿದೆ ಎಂದು ಅವರು ವಿಶ್ಲೇಷಿಸಿದರು.

ದಿ ನ್ಯೂಸ್24 ಕನ್ನಡ

TRENDING