Sunday, September 27, 2020
Home ಜಿಲ್ಲೆ ಜಿಲ್ಲಾ ಸುದ್ದಿ ಕೋವಿಡ್ ವಾರಿಯರ್ಸ್ ಹೆಸರಿನಲ್ಲಿ ಐಟಿ ಅಧಿಕಾರಿಗಳ ದಾಳಿ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಕೋವಿಡ್ ವಾರಿಯರ್ಸ್ ಹೆಸರಿನಲ್ಲಿ ಐಟಿ ಅಧಿಕಾರಿಗಳ ದಾಳಿ

ಸುಮಾರು 150 ಮಂದಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೋವಿಡ್ 19 ವಾರಿಯರ್ಸ್ ಹೆಸರಿನಲ್ಲಿ 20 ಸ್ಥಳಗಳ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಎರಡು ಉದ್ಯಮ ಸಂಸ್ಥೆ ಮತ್ತು ಅದರ ಹಲವಾರು ಶಾಖೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು, ವಿಶೇಷ ಶಸ್ತ್ರಾಸ್ತ್ರ ಪಡೆ(ಎಸ್ ಎಎಫ್) ಸಿಬ್ಬಂದಿಗಳು ವಾಹನದಲ್ಲಿ ತೆರಳಿದ್ದರು. ವಾಹನದ ಮೇಲಿನ ಸ್ಟಿಕ್ಕರ್ಸ್ ನಲ್ಲಿ, ಮಧ್ಯಪ್ರದೇಶ ಸರ್ಕಾರ.ಕೋವಿಡ್ 19 ಆರೋಗ್ಯ ಇಲಾಖೆ ತಂಡ ನಿಮ್ಮನ್ನು ಸ್ವಾಗತಿಸುತ್ತದೆ” ಎಂದು ನಮೂದಿಸಲಾಗಿತ್ತು!

ಮೂಲಗಳ ಪ್ರಕಾರ, 20 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಸಿದ ದಾಳಿ ಮತ್ತು ಶೋಧದಲ್ಲಿ ನೂರಕ್ಕೂ ಅಧಿಕ ಸ್ಥಿರಾಸ್ತಿಯ ದಾಖಲೆಗಳ ಮಾಹಿತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ದಿ ನ್ಯೂಸ್24 ಕನ್ನಡ

TRENDING