Saturday, September 19, 2020
Home ಅಂತರ್ ರಾಜ್ಯ ಜೈಲಿನಲ್ಲಿದ್ದ ವ್ಯಕ್ತಿ ಈಗ ಟಿಕ್ ಟಾಕ್ ಸ್ಟಾರ್

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಜೈಲಿನಲ್ಲಿದ್ದ ವ್ಯಕ್ತಿ ಈಗ ಟಿಕ್ ಟಾಕ್ ಸ್ಟಾರ್

ಜೈಲಿನಲ್ಲಿದ್ದ ವ್ಯಕ್ತಿ ತನ್ನ ಪಾಕ ಪ್ರಾವೀಣ್ಯದಿಂದ ಟಿಕ್ ಟಾಕ್ ಸ್ಟಾರ್ ಆಗಿದ್ದಾನೆ. 18 ವರ್ಷದವನಿದ್ದಾಗಲೇ ಕೊಲೆ ಪ್ರಕರಣವೊಂದರಲ್ಲಿ 70 ವರ್ಷದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸದ್ಯ 31 ವರ್ಷದ ಜರೋನಾ ಕೊಂಬಸ್ ಟಿಕ್ ಟಾಕ್ ನಲ್ಲಿ ಪ್ರಸಿದ್ಧಿ ಪಡೆದಿದ್ದಾನೆ.‌ ಜೈಲಿನಲ್ಲಿರುವ ಸೀಮಿತ ಸೌಲಭ್ಯಗಳ ನಡುವೆ ಅಡುಗೆ ಮಾಡುವುದನ್ನು ಕಲಿತು‌ ಈ ವಿಧಾನವನ್ನು ವ್ಯವಸ್ಥಿತವಾಗಿ ವಿವರಿಸುವುದನ್ನು ಕಲಿತಿದ್ದಾನೆ.

@mrinnocent72x0 ಎಂಬ ಟಿಕ್ ಟಾಕ್ ಪೇಜ್ ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಮುರುಕು ಕುಕ್ಕರ್ , ಹಾಗೂ ಕಬ್ಬಿಣದ ಮಲಗುವ ಮಂಚವನ್ನೇ ಉಪಯೋಗಿಸಿ ಅಡುಗೆ ಮಾಡಿರುವುದು ಕಂಡು ಬರುತ್ತದೆ. 

ದಿ ನ್ಯೂಸ್24 ಕನ್ನಡ

TRENDING