Sunday, September 27, 2020
Home ಜಿಲ್ಲೆ ಸೆಂಟ್ರಲ್ ಮಾರುಕಟ್ಟೆಯನ್ನು ಬಂದ್ ಮಾಡಲಿದೆ ಮಂಗಳೂರು ಮಹಾನಗರ ಪಾಲಿಕೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸೆಂಟ್ರಲ್ ಮಾರುಕಟ್ಟೆಯನ್ನು ಬಂದ್ ಮಾಡಲಿದೆ ಮಂಗಳೂರು ಮಹಾನಗರ ಪಾಲಿಕೆ

ಗುರುವಾರ ಸಂಜೆ 4 ಗಂಟೆಯ ವೇಳೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ಬಂದು, ವ್ಯವಹಾರ ಸ್ಥಗಿತಗೊಳಿಸುವಂತೆ ಸೂಚಿಸಿ ವ್ಯಾಪಾರಿಗಳನ್ನು ಹೊರಗೆ ಕಳುಹಿಸಿದರು. ಶುಕ್ರವಾರದಿಂದ ವ್ಯಾಪಾರ ಮಾಡುವಂತಿಲ್ಲ ಎಂಬ ಸೂಚನೆಯನ್ನೂ ನೀಡಿದ್ದು, ಸದ್ಯ ಮತ್ತೆ ಸೆಂಟ್ರಲ್ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ.

ಸೆಂಟ್ರಲ್ ಮಾರುಕಟ್ಟೆಗೆ ಬಂದ್ ಮಾಡಿರುವ ಆದೇಶವನ್ನು ಪಾಲಿಕೆಯು ಹಿಂಪಡೆದಿದ್ದರಿಂದ ಕಳೆದ ಗುರುವಾರದಿಂದ ವರ್ತಕರು ಸೆಂಟ್ರಲ್‌ ಮಾರುಕಟ್ಟೆಯಲ್ಲಿ ವ್ಯವಹಾರವನ್ನು ಆರಂಭಿಸಿದ್ದರು. ಈ ನಡುವೆ ಮಂಗಳವಾರ ಜಿಲ್ಲಾಧಿಕಾರಿ ಹೊಸ ಆದೇಶ ಹೊರಡಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಬಂದ್ ಮಾಡುವಂತೆ ಸೂಚಿಸಿದ್ದರು. ವ್ಯಾಪಾರಸ್ಥರು ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ತಮಗೆ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದ್ದರು.

ಆದರೆ, ಬುಧವಾರ ಪಾಲಿಕೆಯ ಅಧಿಕಾರಿಗಳು ಮಾರ್ಕೆಟ್‌ಗೆ ತೆರಳಿ ಜಿಲ್ಲಾಧಿಕಾರಿಗಳ ಆದೇಶದ ನೋಟಿಸ್‌ ಅನ್ನು ಗೋಡೆಗೆ ಅಂಟಿಸಿದ್ದರು. ಆದೇಶದ ಬಗ್ಗೆ ವ್ಯಾಪಾರಿಗಳಿಗೆ ವೈಯಕ್ತಿಕವಾಗಿ ನೋಟಿಸ್‌ ನೀಡಿ ಗುರುವಾರದಿಂದ ವ್ಯಾಪಾರ ಮಾಡದಂತೆ ಸೂಚಿಸಿದ್ದರು. ಬಳಿಕ ನಡೆದ ಬೆಳವಣಿಗೆಯಲ್ಲಿ ಗುರುವಾರ ಸಂಜೆಯವರೆಗೆ ವ್ಯಾಪಾರ ಮಾಡಲು ಪಾಲಿಕೆ ಅವಕಾಶ ಕಲ್ಪಿಸಿತ್ತು.

ಜಿಲ್ಲಾಧಿಕಾರಿ ಜತೆ ಚರ್ಚೆ: ಸೆಂಟ್ರಲ್ ಮಾರ್ಕೆಟ್ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಅಹ್ಮದ್ ಬಾವಾ ನೇತೃತ್ವದ ನಿಯೋಗ ಗುರುವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

ದಿ ನ್ಯೂಸ್24 ಕನ್ನಡ

TRENDING