Wednesday, September 23, 2020
Home ಜಿಲ್ಲೆ ಜಿಲ್ಲಾ ಸುದ್ದಿ ಮಂತ್ರಾಲಯದಲ್ಲಿ ಮಹಾ ವಿಸ್ಮಯ!

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮಂತ್ರಾಲಯದಲ್ಲಿ ಮಹಾ ವಿಸ್ಮಯ!

ಮಂತ್ರಾಲಯದ ರಾಯರ ಸನ್ನಿಧಾನ ಇಂದು ಮಹಾ ವಿಸ್ಮಯಕ್ಕೆ ಸಾಕ್ಷಿಯಾಗಿದೆ. ಮಂತ್ರಾಲಯದಲ್ಲಿ ರಾಯರ ಬೃಂದಾವನದ ಹಿಂಭಾಗದಲ್ಲಿ ಇಂಥದ್ದೊಂದು ದೃಶ್ಯ ಕಾಣಿಸಿದ್ದು, ಮಂತ್ರಾಲಯದಲ್ಲಿದ್ದ ಭಕ್ತರು ಆ ದೃಶ್ಯವನ್ನು ನೋಡಿ ಪುಳಕಿತರಾಗಿದ್ದಾರೆ. ಸಾಕ್ಷಾತ್ ರಾಯರೇ ದರ್ಶನ ನೀಡಿದ್ದಾರೆ ಎಂದು ಭಕ್ತರು ಅನೇಕರು ಹೇಳಿಕೊಳ್ಳತೊಡಗಿದ್ದಾರೆ.

ನದಿಯ ಮೇಲೆ ಆಗಸದಲ್ಲಿ ಕಂಡು ಬಂದ ಈ ಅಪರೂಪದ ದೃಶ್ಯವನ್ನು ಅನೇಕರು ತಮ್ಮ ಮೊಬೈಲ್​ಗಳಲ್ಲಿ ಚಿತ್ರೀಕರಿಸಿಕೊಂಡಿದ್ದು, ಅದೀಗ ವೈರಲ್ ಆಗತೊಡಗಿದೆ. ಈ ದೃಶವನ್ನು ಅಲ್ಲಿದ್ದವರೆಲ್ಲ ಕಣ್ತುಂಬಿಕೊಂಡಿದ್ದಾರೆ. ಈ ವಿಸ್ಮಯ ಇಂದು ಬೆಳಗ್ಗೆ ಗೋಚರಿಸಿದ್ದು, ಎಲ್ಲರೂ ಅಚ್ಚರಿಗೆ ಒಳಗಾಗಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING