Thursday, September 24, 2020
Home ಬೆಂಗಳೂರು ಸಚಿವ ಶ್ರೀರಾಮುಲು ಅವರ ತಾಯಿ ನಿಧನ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಸಚಿವ ಶ್ರೀರಾಮುಲು ಅವರ ತಾಯಿ ನಿಧನ

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ಅವರು ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಹೊನ್ನೂರಮ್ಮ ಅವರಿಗೆ 95 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅವರು ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು. ಹೊನ್ನೂರಮ್ಮ ಅವರ ನಿಧನವಾರ್ತೆಯನ್ನು ಸ್ವತಃ ಶ್ರೀರಾಮುಲು ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

TRENDING