Monday, September 28, 2020
Home ಸಿನಿಮಾ ಸುಶಾಂತ್ – ಸಾರಾ ಆಲಿ ಖಾನ್ ಸಂಬಂಧದ ಗುಟ್ಟು ಬಿಚ್ಚಿಟ್ಟ ಗೆಳೆಯ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಸುಶಾಂತ್ – ಸಾರಾ ಆಲಿ ಖಾನ್ ಸಂಬಂಧದ ಗುಟ್ಟು ಬಿಚ್ಚಿಟ್ಟ ಗೆಳೆಯ

 ನಿಗೂಢ ಸಾವಿಗೀಡಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜತೆ ಸಾರಾ ಆಲಿ ಖಾನ್ ಸಂಬಂಧ ಹೇಗಿತ್ತು ಎಂಬುದನ್ನು ಸುಶಾಂತ್ ಗೆಳೆಯ ಸ್ಯಾಮ್ಯುಯಲ್ ಬಿಚ್ಚಿಟ್ಟಿದ್ದಾರೆ.

2018 ರಲ್ಲಿ ಚೊಚ್ಚಲ ಚಿತ್ರ ‘ಕೇದಾರನಾಥ್’ ಮೂಲಕ ಸುಶಾಂತ್ ಜತೆ ಅಭಿನಯಿಸಿದ ಸಾರಾ, ಅಂದಿನಿಂದಲೂ ಸುಶಾಂತ್ ಜತೆ ಭಾರೀ ಪ್ರೀತಿಯಿಂದ ಇದ್ದರು.

‘ಕೇದಾರನಾಥ್’ ಚಿತ್ರದ ಪ್ರಮೋಷನ್ಸ್ ಸಂದರ್ಭದಲ್ಲಂತೂ ಅವರಿಬ್ಬರ ಮಧ್ಯೆ ಬಿಡಿಸಲಾರದ ಬಂಧ ಬೆಳೆದಿತ್ತು. ಪರಸ್ಪರ ಗೌರವಿಸಿಕೊಳ್ಳುತ್ತಿದ್ದರು. ಉತ್ತಮ ಜೋಡಿಯಾಗಿ ಕಾಣಿಸಿಕೊಂಡಿದ್ದರು.

ಸೋನ್ ಚಿಡಿಯಾ ಸಿನಿಮಾದ ಸಂದರ್ಭದಲ್ಲಿ ಚಿತ್ರರಂಗದ ಮಾಫಿಯಾದಿಂದಾಗಿ ಇಬ್ಬರ ಸಂಬಂಧ ಹಳಸಿತು. ಇದರ ಹಿಂದೆ ಬಾಲಿವುಡ್ ಮಾಫಿಯಾ ಕೈವಾಡವಿದೆ ಎಂಬುದನ್ನು ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

TRENDING