Monday, September 21, 2020
Home ಜಿಲ್ಲೆ ತೆಲಂಗಾಣದ ಜಲ ವಿದ್ಯುತ್ ಸ್ಥಾವರದಲ್ಲಿ ಅಗ್ನಿ ಅವಘಡ

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ತೆಲಂಗಾಣದ ಜಲ ವಿದ್ಯುತ್ ಸ್ಥಾವರದಲ್ಲಿ ಅಗ್ನಿ ಅವಘಡ

ತೆಲಂಗಾಣದ ಜಲವಿದ್ಯುತ್ ಸ್ಥಾವರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಘಟಕದಿಂದ ಭಯಾನಕ ಸ್ಫೋಟದ ಶಬ್ಧವೂ ಕೇಳಿ ಬಂದಿದ್ದು, ಕೆಲವು ಸಮಯಗಳ ವರೆಗೆ ಜನರನ್ನು ಆತಂಕಕ್ಕೆ ದೂಡಿತ್ತು. ಶ್ರೀಶೈಲಂ ಜಲವಿದ್ಯುತ್ ಸ್ಥಾವರದಲ್ಲಿ ಶುಕ್ರವಾರ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ. ವಿದ್ಯುತ್ ಸ್ಥಾವರದ ನಾಲ್ಕನೇ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆ ವೇಳೆ ಒಟ್ಟು 19 ಮಂದಿ ನಾಲ್ಕನೇ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಈ ಸ್ಪೋಟದಿಂದಾಗಿ ನಾಲ್ಕನೇ ಘಟಕದಲ್ಲಿ ಸಂಪೂರ್ಣ ಬೆಂಕಿ ಆವರಿಸುವ ಜೊತೆಗೆ ಸಂಪೂರ್ಣವಾಗಿ ಹೊಗೆ ತುಂಬಿಕೊಂಡಿತ್ತು. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಒಳ ಪ್ರವೇಶಕ್ಕೆ ಸಾಧ್ಯವಾಗಿರಲಿಲ್ಲ. ಇದೀಗ ಶ್ರೀಶೈಲಂ ಜಲವಿದ್ಯುತ್ ಕೇಂದ್ರದಲ್ಲಿ ಎಲ್ಲಾ ಸಂಪೂರ್ಣ ಕೆಲಸವನ್ನು ಸ್ಥಗಿತಗೊಳಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಅಲ್ಲದೇ ಹೊರ ಬಂದ ಹತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದಿ ನ್ಯೂಸ್24 ಕನ್ನಡ

TRENDING