Thursday, September 24, 2020
Home ದೆಹಲಿ ಕೇಂದ್ರ ಸರ್ಕಾರದಿಂದ 395 ಕೋಟಿ ರೂ. ನೆರೆಪರಿಹಾರ ಬಿಡುಗಡೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಕೇಂದ್ರ ಸರ್ಕಾರದಿಂದ 395 ಕೋಟಿ ರೂ. ನೆರೆಪರಿಹಾರ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮುಂಗಡವಾಗಿ 395 ಕೋಟಿ ಹಣ ಬಿಡುಗಡೆ ಮಾಡಿದೆ.

ಕೇಂದ್ರ ಹಣಕಾಸು ಇಲಾಖೆಯ ರಾಷ್ಟ್ರೀಯ ವಿಪತ್ತು ನಿರ್ವಾಹಣಾ ನಿಧಿಯಡಿ ಮೊದಲ ಕಂತಿನಲ್ಲಿ ರಾಜ್ಯಕ್ಕೆ 395.50 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೆವು. ಇದೀಗ ರಾಜ್ಯದ ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಸರ್ಕಾರ, ಎಸ್‌ಡಿಆರ್‌ಎಫ್‌ ಫಂಡ್ 395.5 ಕೋಟಿ ಹಣವನ್ನು ಈಗ ಮುಂಗಡವಾಗಿ ಬಿಡುಗಡೆ ಮಾಡಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಇತ್ತೀಚಗೆ ವಿಡಿಯೋ ಕಾನ್ಫರೆನ್ ಮೂಲಕ ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ತುರ್ತಾಗಿ 4000 ಕೋಟಿ ರೂ. ಮುಂಗಡ ಹಣ ನೀಡುವಂತೆ ಮನವಿ ಮಾಡಿದ್ದರು. ನಾಲ್ಕು ಸಾವಿರ ಕೋಟಿ ರೂ ನಷ್ಟ ಸಂಭವಿಸಿದೆ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದರು.

ರಾಜ್ಯದಲ್ಲಿ ಇತ್ತೀಚೆಗೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಅಶ್ಲೇಷ ಮಳೆ ಸುರಿದ ಮಹಾಮಳೆಗೆ ಭಾರೀ ಪ್ರಮಾಣದ ಆಸ್ತಿ – ಪಾಸ್ತಿ ನಷ್ಟ ಉಂಟಾಗಿತ್ತು.

TRENDING