Wednesday, September 23, 2020
Home ಕ್ರೈಂ ನ್ಯೂಸ್ 25 ವರ್ಷದ ಯುವತಿ ಮೇಲೆ ಗಂಡ ಸೇರಿ 139 ಜನರಿಂದ 9 ತಿಂಗಳು ನಿರಂತರ ಅತ್ಯಾಚಾರ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

25 ವರ್ಷದ ಯುವತಿ ಮೇಲೆ ಗಂಡ ಸೇರಿ 139 ಜನರಿಂದ 9 ತಿಂಗಳು ನಿರಂತರ ಅತ್ಯಾಚಾರ

ಹೈದರಾಬಾದ್: ತೆಲಂಗಾಣದ ನಲಗೊಂಡ ಜಿಲ್ಲೆಯ ಸೆತ್ತಿಪಲ್ಲೇಮ್ ಯುವತಿಯ ಮೇಲೆ ಗಂಡ ಸೇರಿದಂತೆ 139 ಮಂದಿ 9 ತಿಂಗಳಿಂದ ನಿರಂತರ ಅತ್ಯಾಚಾರ ಎಸಗಿದ್ದು ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

25 ವರ್ಷದ ಯುವತಿ ಮಿರ್ಯಾಲಾಗೂಡಾದ ಕೊಂಡರೆಡ್ಡಿ ರಮೇಶ್ ಎಂಬುವನನ್ನು ಮದುವೆಯಾಗಿದ್ದು ಮದುವೆಯಾದ ಮೂರು ತಿಂಗಳು ಚೆನ್ನಾಗಿದ್ದ ರಮೇಶ್ ಬಳಿಕ ಪತ್ನಿಗೆ ಹಿಂಸೆ ನೀಡಲು ಆರಂಭಿಸಿದ್ದ. ಪತ್ನಿಗೆ ಬಲವಂತವಾಗಿ ಮದ್ಯ ಕುಡಿಸಿ, ಗಾಂಜಾ ತಿನ್ನಿಸಿ ಆಕೆಯನ್ನು ಬೆದರಿಸುತ್ತಿದ್ದ. ಅಲ್ಲದೇ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ್ದಾನೆ.

9 ತಿಂಗಳು ಅತ್ಯಾಚಾರವೆಸಗಿದ್ದು ಆಕೆಯ ಫೋಟೋ ಮತ್ತು ವಿಡಿಯೋಗಳನ್ನೂ ಪೋರ್ನ್ ಸೈಟ್ ಗಳಿಗೆ ಅಪ್ಲೋಡ್ ಮಾಡಲಾಗಿದೆ. ಗಂಡನಿಂದ ದೂರವಾಗಿರುವ ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ. ಹೈದರಾಬಾದ್ ನ ಪಂಜಾಗುಟ್ಟ ಪೊಲೀಸ್ ಠಾಣೆಗೆ 139 ಜನರ ವಿರುದ್ಧ ಅತ್ಯಾಚಾರ, ಕೊಲೆ ಬೆದರಿಕೆ ಆರೋಪದಡಿ ದೂರು ನೀಡಿದ್ದಾಳೆ.

ಯುವತಿಯ ಹೆಸರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಲಾಗಿದ್ದು ಪೋರ್ನ್ ಸೈಟ್ ಗಳಲ್ಲಿಯೂ ಫೋಟೋ, ವಿಡಿಯೋ ಹರಿದಾಡುತ್ತಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆನ್ನಲಾಗಿದೆ.

TRENDING