Sunday, September 27, 2020
Home ದೆಹಲಿ ದೆಹಲಿಯಲ್ಲಿ ಐಸಿಸ್ ಉಗ್ರನ ಸೆರೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ದೆಹಲಿಯಲ್ಲಿ ಐಸಿಸ್ ಉಗ್ರನ ಸೆರೆ

ಸುಧಾರಿತ ಸ್ಫೋಟಕ ಸಾಧನಗಳ ಸಂಗ್ರಹ ಹೊಂದಿದ್ದ ಇಸ್ಲಾಮಿಕ್ ಸ್ಟೇಟ್ (ಐಸಿಸ್​ ) ಸಂಘಟನೆಯವನೆನ್ನಲಾದ ವ್ಯಕ್ತಿಯೊಬ್ಬನನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ. ಮಧ್ಯ ದೆಹಲಿಯ ರಿಡ್ಜ್ ರಸ್ತೆ ಪ್ರದೇಶದಲ್ಲಿ ಈ ಉಗ್ರನನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಕೆಲ ಕಾಲದ ಗುಂಡಿನ ಚಕಮಕಿಯ ನಂತರ ಆರೋಪಿಯನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸ್ ವಿಶೇಷ ಕೋಶದ ಉಪ ಆಯುಕ್ತ ಪ್ರಮೋದ್ ಸಿಂಗ್ ಕುಶ್ವಾಹಾ ಹೇಳಿದಂತೆ ಉಗ್ರನಿಂದ ಎರಡು ಐಇಡಿ ಹಾಗೂ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಐಇಡಿಗಳನ್ನು ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ಸ್​​​ ನಿಷ್ಕ್ರಿಯಗೊಳಿಸಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING