Monday, September 21, 2020
Home ಆರೋಗ್ಯ ಎರಡು ವರ್ಷದಲ್ಲಿ ಕೊರೋನಾ ಸಂಪೂರ್ಣ ನಿರ್ಮೂಲನೆ : ವಿಶ್ವ ಆರೋಗ್ಯ ಸಂಸ್ಥೆ

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಎರಡು ವರ್ಷದಲ್ಲಿ ಕೊರೋನಾ ಸಂಪೂರ್ಣ ನಿರ್ಮೂಲನೆ : ವಿಶ್ವ ಆರೋಗ್ಯ ಸಂಸ್ಥೆ

ಜಿನೀವಾವಿಶ್ವದಲ್ಲಿ ಕೊರೋನಾ ಸೋಂಕು ಹಾವಳಿ ಮುಂದಿನ ಎರಡು ವರ್ಷಗಳ ಒಳಗಾಗಿ ಸಂಪೂರ್ಣ ನಿವಾರಣೆಯಾಗಲಿದೆ ಎಂಬ ಆಶಯವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಗೇಬ್ರಿಯಾಸಿಸ್ ವ್ಯಕ್ತಪಡಿಸಿದ್ದಾರೆ.

1918ರಲ್ಲಿ ಇಡೀ ವಿಶ್ವವನ್ನು ಕಾಡಿದ್ದ ಸ್ಪ್ಯಾನಿಶ್ ಫ್ಲೂ ಸಹ ಎರಡು ವರ್ಷಗಳಲ್ಲಿ ಅಂತ್ಯವಾಗಿತ್ತು ಎಂದೂ ಅವರು ಹೇಳಿದ್ದಾರೆ.

ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ಸೋಂಕು ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಜಗತ್ತಿನಾದ್ಯಂತ 2,31,25,472 ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇನ್ನು 8,03,253 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 1,57,16,611 ಮಂದಿ ಚೇತರಿಸಿಕೊಂಡಿದ್ದಾರೆ.

TRENDING