Wednesday, September 23, 2020
Home ಜಿಲ್ಲೆ ಡಿ.ಜೆ. ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಮತ್ತೊಬ್ಬ ಉಗ್ರ ಅರೆಸ್ಟ್

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಡಿ.ಜೆ. ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಮತ್ತೊಬ್ಬ ಉಗ್ರ ಅರೆಸ್ಟ್

ಡಿ.ಜೆ. ಹಳ್ಳಿ ಮತ್ತು ಕೆ.ಜಿ ಹಳ್ಳಿ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಶಂಕಿತ ಉಗ್ರ ಜೈದ್ ಎಂಬಾತನನ್ನು ಸಿಸಿಬಿಯ ಒಸಿಡಬ್ಲ್ಯೂ ವಿಭಾಗದ ಸಿಬ್ಬಂಧಿ ಬಂಧಿಸಿದ್ದಾರೆ.

ಡಿ.ಜೆ. ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪ್ರಕರಣದಲ್ಲಿ ಬಂಧಿತ ಜೈದ್ ಕಲ್ಲು ತೂರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ. ಜೈದ್ ನ ಭಾವ ಆಫ್ರೀದಿ ಎಂಬಾತ ಬೆಂಗಳೂರಿನಲ್ಲಿ ನಡೆದಿದ್ದ ಚರ್ಚ್ ಸ್ಟ್ರೀಟ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧನವಾಗಿತ್ತು. ಜೈದ್ ಗೂ ಉಗ್ರರ ಲಿಂಕ್ ಇರುವ ಅನುಮಾನ ವ್ಯಕ್ತವಾಗಿದ್ದು, ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING