Tuesday, September 22, 2020
Home ಸುದ್ದಿ ಜಾಲ ಶ್ರೀಶೈಲಂ ಜಲವಿದ್ಯುತ್ ಕೇಂದ್ರದಲ್ಲಿ ಅಗ್ನಿ ದುರಂತ ; 9 ಮಂದಿ ಸಾವು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಶ್ರೀಶೈಲಂ ಜಲವಿದ್ಯುತ್ ಕೇಂದ್ರದಲ್ಲಿ ಅಗ್ನಿ ದುರಂತ ; 9 ಮಂದಿ ಸಾವು

ಹೈದರಾಬಾದ್: ತೆಲಂಗಾಣ-ಆಂಧ್ರಪ್ರದೇಶ ಗಡಿಯಲ್ಲಿರುವ ನೆಲದಾಳದ ಶ್ರೀಶೈಲಂ ಜಲವಿದ್ಯುದಾಗಾರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಒಂಬತ್ತು ಜನರು ಮೃತಪಟ್ಟಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕೃಷ್ಣಾ ನದಿಗೆ ಕಟ್ಟಲಾಗಿರುವ ಶ್ರೀಶೈಲಂ ಎಡದಂಡೆ ಜಲವಿದ್ಯುದಾಗಾರದಲ್ಲಿ ಗುರುವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್‌ ಸರ್ಕಿಟ್‌ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮೃತಪಟ್ಟವರಲ್ಲಿ ಓರ್ವ ಮಹಿಳೆ ಸೇರಿದಂತೆ ಡೆಪ್ಯುಟಿ ಎಂಜಿನಿಯರ್‌, ಸಹಾಯಕ ಎಂಜಿನಿಯರ್‌ ಹಾಗೂ ಘಟಕದ ಕಾರ್ಮಿಕರಿದ್ದರು’ ಎಂದು ನಾಗರಕರ್ನೂಲ್‌ ಜಿಲ್ಲಾ ಕಲೆಕ್ಟರ್‌ ಎಲ್‌.ಶರ್ಮನ್‌ ತಿಳಿಸಿದರು.

‘ಸುರಂಗದೊಳಗೆ ಬೆಂಕಿಯನ್ನು ನಂದಿಸಲಾಗಿದ್ದರೂ, ಹೊಗೆ ತುಂಬಿಕೊಂಡಿತ್ತು. ಇದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿತ್ತು. ಘಟನೆಯಲ್ಲಿ ಉಸಿರುಗಟ್ಟಿದ್ದ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಶರ್ಮನ್‌ ತಿಳಿಸಿದ್ದಾರೆ.

ಬಹುತೇಕ ಎಲ್ಲರೂ ಹೊಗೆಯ ಕಾರಣ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಅವರ ಮೈಯಲ್ಲಿ ಸುಟ್ಟ ಗಾಯಗಳು ಹೆಚ್ಚು ಇರಲಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೆಲಂಗಾಣ ರಾಜ್ಯ ವಿದ್ಯುತ್‌ ಉತ್ಪಾದನಾ ನಿಗಮ(ಜೆನ್ಕೊ) ಈ ಘಟಕವನ್ನು ನಿರ್ವಹಿಸುತ್ತಿದ್ದು, ‘ಬೆಂಕಿ ಅವಘಡ ಸಂಭವಿಸಿದ ವೇಳೆ ಅಂದಾಜು 25 ಜನರು ಸುರಂಗದ ಒಳಗೆ ಇದ್ದರು. 15-16 ಜನರು ಹೊರಬಂದಿದ್ದಾರೆ’ ಎಂದು ಜೆನ್ಕೊ ಮುಖ್ಯ ಎಂಜಿನಿಯರ್‌ ಬಿ.ಸುರೇಶ್‌ ತಿಳಿಸಿದರು. ಘಟನೆ ಬಗ್ಗೆ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ನವದೆಹಲಿ: ಶ್ರೀಶೈಲಂ ಜಲವಿದ್ಯುದಾಗಾರದಲ್ಲಿ ನಡೆದ ಘಟನೆ ಅತ್ಯಂತ ದುರದೃಷ್ಟಕರ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

TRENDING