Sunday, September 20, 2020
Home ಅಂತರ್ ರಾಜ್ಯ ಅಕ್ರಮ ಗಡಿ ಪ್ರವೇಶ: ಬಿಎಸ್‌ಎಫ್‌ ಯೋಧರ ಗುಂಡಿಗೆ ಪಾಕ್ ಮೂಲದ ಐವರು ನುಸುಳುಕೊರರು...

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಅಕ್ರಮ ಗಡಿ ಪ್ರವೇಶ: ಬಿಎಸ್‌ಎಫ್‌ ಯೋಧರ ಗುಂಡಿಗೆ ಪಾಕ್ ಮೂಲದ ಐವರು ನುಸುಳುಕೊರರು ಬಲಿ..!

 ಪಂಜಾಬ್: ಇಲ್ಲಿನ ತಾರ್ನ್ ತರಣ್ ಜಿಲ್ಲೆಯ ದಾಲ್ ಗ್ರಾಮದ ಬಳಿ ಪಾಕಿಸ್ತಾನದಿಂದ ಭಾರತದೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಐವರು ನುಸುಳುಕೋರರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶನಿವಾರ ಹೊಡೆದುರುಳಿಸಿದೆ.

ಗುಂಡೇಟು ತಿಂದು ಸಾವಿಗೀಡಾದ ಐವರಲ್ಲಿ ಒಬ್ಬನಿಂದ ಎಕೆ ಸರಣಿಯ ರೈಫಲ್ ಅನ್ನು ಬಿಎಸ್‌ಎಫ್ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನ ಕಡೆಯಿಂದ ಬಂದಿದ್ದ ಐವರು ಭಾರತದೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಯೋಧರು ಅವರನ್ನು ತಡೆಯಲು ಮುಂದಾಗಿದ್ದಾರೆ. ಸೈನಿಕರ ಗುರಿಯಾಗಿಸಿ ನುಸುಳುಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಪ್ರತಿ ದಾಳಿ ನಡೆಸಿರುವ ಬಿಎಸ್‌ಎಫ್‌ ಸಿಬ್ಬಂದಿ ಐವರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

TRENDING