Saturday, September 19, 2020
Home ದೆಹಲಿ ಚುನಾವಣಾ ಆಯುಕ್ತರಾಗಿ ಮಾಜಿ ಹಣಕಾಸು ಕಾರ್ಯದರ್ಶಿ ‘ರಾಜೀವ್ ಕುಮಾರ್’ ನೇಮಕ

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಚುನಾವಣಾ ಆಯುಕ್ತರಾಗಿ ಮಾಜಿ ಹಣಕಾಸು ಕಾರ್ಯದರ್ಶಿ ‘ರಾಜೀವ್ ಕುಮಾರ್’ ನೇಮಕ

 ನವದೆಹಲಿ: ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವಾಲಯ ಶುಕ್ರವಾರ ರಾತ್ರಿ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

ಆಗಸ್ಟ್ 31 ರಂದು ಈಗೀರುವ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಸೇವೆ ಅಂತ್ಯವಾಗಲಿದ್ದು, ರಾಜೀವ್ ಕುಮಾರ್ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕಾತಿ ಮಾಡಿದ್ದಾರೆ.

ಸಂವಿಧಾನದ 324ನೇ ವಿಧಿಯ ಉಪವಿಧಿ (2) ರ ಅನ್ವಯ ಆಗಸ್ಟ್ 31ಕ್ಕೆ ಕೊನೆಗೊಳ್ಳುವ ಲವಾಸಾ ಅವರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ.

ರಾಜೀವ್ ಕುಮಾರ್ 1984ರ ಬ್ಯಾಚಿನ್ ಜಾರ್ಖಂಡ್ ಕೇಡರ್ ನ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದಾರೆ.

TRENDING