Tuesday, September 22, 2020
Home ಜಿಲ್ಲೆ ಕೋವಿಡ್ -19 ನಡುವೆಯು ಅದ್ದೂರಿಯಾಗಿ ಗಣೇಶ ಸಂಭ್ರಮ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೋವಿಡ್ -19 ನಡುವೆಯು ಅದ್ದೂರಿಯಾಗಿ ಗಣೇಶ ಸಂಭ್ರಮ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಇಂದು ಗಣೇಶ ಸಂಭ್ರಮದ ನಡುವೆ ಮುಸ್ಲಿಂರ ಮನೆಯಲ್ಲಿ ನಿರಂತರವಾಗಿ ಐದು ವರ್ಷಗಳಿಂದ ಗಣೇಶ ಚತುರ್ಥಿಯಂದು ಗಣೇಶನಿಗೆ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.

ಕಡು ಬಡತನದಲ್ಲಿ ನಿತ್ಯ ಕೂಲಿ ಕೆಲಸ ಮಾಡುತ್ತ ಉಪ ಜೀವನ ಸಾಗಿಸುತ್ತಿರುವಾಗ, ಜಮಾಲಖಾನವರ ಮನೆಯಲ್ಲಿ ವಿಘ್ನನೀವಾರಕ ವಿಸ್ಮಯ ಅಚ್ಚರಿ ಘಟನೆಗಳಾದ ಗಣೇಶ ಹಬ್ಬದ ದಿನ ಮನೆ ಸಣ್ಣಮಗನ ಜನನ, ಮನೆಯಲ್ಲಿ ಆಕಳು ಕರುವಿಗೆ ಜನನವಾದಗಿನಿಂದಲು ಪ್ರತಿ ವರ್ಷ ಗಣೇಶ ಸ್ಥಾಪಿಸಿ ಹಬ್ಬ ಆಚರಿಸುತ್ತಾ ಬಂದಿದ್ದರು.

ಬಸವರಾಜ

ದಿ ನ್ಯೂಸ್ 24 ಕನ್ನಡ, ಕುಂದಗೋಳ

TRENDING