Saturday, September 19, 2020
Home ಜಿಲ್ಲೆ ಕೊರೊನಾ ಎಫೆಕ್ಟ್, ಕಳೆಗುಂದಿದ ಗೌರಿ ಗಣೇಶ ಹಬ್ಬ...

ಇದೀಗ ಬಂದ ಸುದ್ದಿ

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊರೊನಾ ಎಫೆಕ್ಟ್, ಕಳೆಗುಂದಿದ ಗೌರಿ ಗಣೇಶ ಹಬ್ಬ…

ಹುಬ್ಬಳ್ಳಿ: ಪ್ರತಿವರ್ಷ ಅತೀ ಸಡಗರದಿಂದ ಆಚರಣೆಯನ್ನು ಮಾಡಲಾಗುತ್ತಿದ್ದ ಕರುನಾಡಿನ ಹಬ್ಬ ಗಣೇಶ ಚತುರ್ಥಿ ಕಳೆಗುಂದಿದೆ, ಹುಬ್ಬಳ್ಳಿಯ ಪ್ರಮುಖ ಸ್ಥಳಗಳಲ್ಲಿ ಆಕಾಶದೆತ್ತರ ಇರುತ್ತಿದ್ದ ಗಣೇಶ ಮೂರ್ತಿಗಳಿಗೆ ಜಿಲ್ಲಾಡಳಿತ ನಿಷೇಧ ಹೇರಿದ ಹಿನ್ನೆಲೆ ಸಾರ್ವಜನಿಕರ ಸ್ಥಳಗಳಲ್ಲಿ ಇಡುತ್ತಿದ್ದ ಜಾಗದಲ್ಲಿಗ ಚಿಕ್ಕ ಚಿಕ್ಕ ಗಣಪನ ಮೂರ್ತಿಗಳನ್ನು ಇಡಲಾಗಿದೆ.

ಇನ್ನು ಗಣೇಶನ ಹಬ್ಬದ ದಿನ ಮಾರಾಟ ಆಗುತ್ತಿದ್ದ ಹಣ್ಣು, ಹೂ, ಮಾರಾಟಗಾರರು ಕೂಡಾ ಕಂಗಾಲಾಗಿದ್ದಾರೆ. ಸತತವಾಗಿ ಲಾಕ್ ಡೌನ್ ಇಂದಾಗಿ ಕಂಗಾಲಾದ ವ್ಯಾಪಾರಸ್ಥರು ಗಣೇಶ ಹಬ್ಬದಂದು ಚೆನ್ನಾಗಿ ವ್ಯಾಪಾರ ಮಾಡಬಹುದು ಎಂಬಾ ಭರವಸೆಯು ಕೂಡಾ ಸುಳ್ಳಾಗಿದ್ದು ,ವ್ಯಾಪಾರಸ್ಥರು ಸಾರ್ವಜನಿಕರು ಇಲ್ಲದೆ ಕಂಗಾಲಾಗಿದ್ದಾರೆ.

ವಿನಯ ರೆಡ್ಡಿ

ದಿ ನ್ಯೂಸ್24 ಕನ್ನಡ, ಹುಬ್ಬಳ್ಳಿ

TRENDING