Sunday, September 27, 2020
Home ಜಿಲ್ಲೆ ಪಿ.ಡಿ.ಒ ಮತ್ತು ತಾ.ಪಂ.ಇ.ಒ.ರನ್ನು ಸೇವೆಯಿಂದ ವಜಾಗೊಳಿಸಲು ಸಹಾಯಕ ಅಯುಕ್ತರಿಗೆ ಮನವಿ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಪಿ.ಡಿ.ಒ ಮತ್ತು ತಾ.ಪಂ.ಇ.ಒ.ರನ್ನು ಸೇವೆಯಿಂದ ವಜಾಗೊಳಿಸಲು ಸಹಾಯಕ ಅಯುಕ್ತರಿಗೆ ಮನವಿ

ಲಿಂಗಸೂಗೂರು: ಗ್ರಾಮೀಣ ಭಾಗದ ಜನರು ತಮ್ಮ ಗ್ರಾಮದಲ್ಲಿರುವ ಸಮಸ್ಯೆಗಳನ್ನು ಹೇಳಿಕೊಳ್ಳಲು ಗ್ರಾ.ಪಂ.ಗೆ ಭೇಟಿ ನೀಡಿ,ಮೂಲಭೂತ ಸಮಸ್ಯೆಗಳನ್ನು ಆಲಿಸುವಂತೆ ಅಧಿಕಾರಿಗಳ ಗಮನಕ್ಕೆ ತರುತ್ತಾರೆ. ಆದರೆ ಇಲ್ಲೊಬ್ಬ ಅಧಿಕಾರಿ ಸಾರ್ವಜನಿಕರ ದೂರುಗಳಿಗೆ ಮನ್ನಣೆ ನೀಡದೆ ಉದ್ಧಟತನ ಪ್ರದರ್ಶಿಸುತ್ತಿದ್ದಾರೆ. ಇಂತಹ ಅಧಿಕಾರಿಗಳು ನಮಗೆ ಬೇಕಿಲ್ಲ ಅಮಾನತ್ತು ಮಾಡಿ ಎಂದು ಮನವಿ ಮಾಡಿದ್ದಾರೆ.

ಆದರೆ ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರು, ವಸತಿ ಯೋಜನೆ, ಚರಂಡಿಯ ಅವ್ಯವಸ್ಥೆಯ ಬಗ್ಗೆ ಹಳ್ಳಿಗರು ಪಿಡಿಒ ಗೆ ಅನೇಕ ಬಾರಿ ದೂರು ನೀಡಿದರೆ ನಮಗೂ ಇದಕ್ಕೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಗ್ರಾಮಸ್ಥರು ಸಮಸ್ಯೆಗಳನ್ನು ಹೇಳಲು ಹೋದರೆ ಯಾರಿಗಾದರೂ ಹೇಳಿಕೊಳ್ಳಿ ಅಂತಿದ್ದಾರಂತೆ. ಕಮಲದಿನ್ನಿ ಗ್ರಾಮಸ್ಥರು ಗ್ರಾಮದ ಸಮಸ್ಯೆಗಳ ಬಗ್ಗೆ ಅನೇಕ ಬಾರಿ ಮನವಿಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ. ಬೇಜವಬ್ದಾರಿತನದಿಂದ ವರ್ತಿಸುತ್ತಿರುವ ಪಿಡಿಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕಮಲದಿನ್ನಿ ಗ್ರಾಮಸ್ಥರು ತಾ.ಪಂ.ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಅಳಲಾಗಿದೆ.

ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯದಿಂದ ನಡೆದುಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಹಳ್ಳಿಗರ ಮನವಿಗೆ ಸ್ಪಂದಿಸಬೇಕಾಗಿದೆ.

ಬಸಲಿಂಗಪ್ಪ

ದಿ ನ್ಯೂಸ್24 ಕನ್ನಡ, ಲಿಂಗಸೂಗೂರು

TRENDING