Sunday, September 27, 2020
Home ಸಿನಿಮಾ ಸುಶಾಂತ್ ಸಿಂಗ್ ಪಾತ್ರದಲ್ಲಿ ಪಾಕಿಸ್ತಾನ ನಟ ಹಸನ್ ಖಾನ್!

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸುಶಾಂತ್ ಸಿಂಗ್ ಪಾತ್ರದಲ್ಲಿ ಪಾಕಿಸ್ತಾನ ನಟ ಹಸನ್ ಖಾನ್!

 ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಇದು ಸಹಜ ಸಾವು ಅಥವಾ ಕೊಲೆಯೂ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಈಗ ತಾನೆ ಸಿಬಿಐ ಅಧಿಕಾರಿಗಳು ಈ ಕೇಸ್‌ ತನಿಖೆ ಆರಂಭಿಸಿದ್ದಾರೆ.

ಇಷ್ಟರ ಮಧ್ಯೆ ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತು ವೆಬ್ ಸಿರೀಸ್ ಮಾಡಲು ಬಾಲಿವುಡ್ ಮಂದಿ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಪಾಕಿಸ್ತಾನ ನಟ ಹಸನ್ ಖಾನ್, ಸುಶಾಂತ್ ಅವರ ಪಾತ್ರ ನಿಭಾಯಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸ್ವತಃ ಹಸನ್ ಖಾನ್ ಈ ಕುರಿತು ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ‘ಸುಶಾಂತ್ ಸಿಂಗ್ ಕುರಿತು ತಯಾರಾಗುತ್ತಿರುವ ಭಾರತೀಯ ವೆಬ್ ಸಿರೀಸ್‌ನಲ್ಲಿ ನಾನು ಸುಶಾಂತ್ ಪಾತ್ರ ಮಾಡುತ್ತಿದ್ದೇನೆ. ಇದು ನನ್ನ ಹೃದಯಕ್ಕೆ ಹತ್ತಿರದ ಪಾತ್ರ” ಎಂದು ತಿಳಿಸಿದ್ದಾರೆ.

ಡಾ ರಾಜ್ ಗುಪ್ತಾ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು, ಮುಸ್ವೀರ್ ಖಾನ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂದು ಆ ಪೋಸ್ಟರ್‌ನಲ್ಲಿ ವರದಿಯಾಗಿದೆ. ಹಸನ್ ಖಾನ್ ಜೊತೆ ಇಶಾ, ಆರೋನಾ ಸೇರಿದಂತೆ ಇತರೆ ಕಲಾವಿದರು ನಟಿಸಲಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಈ ವೆಬ್ ಸಿರೀಸ್‌ಗೆ ನೆಟ್ಟಿಗರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಸುಶಾಂತ್ ಸಿಂಗ್ ಸಾವಿನ ಬಗ್ಗೆ ಸ್ಪಷ್ಟತೆಯ ಸಿಕ್ಕಿಲ್ಲ, ಸಿಬಿಐ ತನಿಖೆ ನಡೆಯುತ್ತಿದೆ. ಅಷ್ಟರಲ್ಲಿ ಇಂತಹ ಯೋಚನೆ ಸರಿಯಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

TRENDING