Tuesday, September 22, 2020
Home ಜಿಲ್ಲೆ ಕೋಮಾಗೆ ಜಾರಿದ ಪ್ರಣಬ್ ಮುಖರ್ಜಿ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೋಮಾಗೆ ಜಾರಿದ ಪ್ರಣಬ್ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇನ್ನು ಕೋಮಾದಲ್ಲಿಯೇ ಇದ್ದು, ಅರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣುತ್ತಿಲ್ಲ ಎಂದು ಚಿಕಿತ್ಸೆ ನೋಡುತ್ತಿರುವ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಕೊರೊನಾ ಕಾರಣದಿಂದ ಆಗಸ್ಟ್‌ 10ರಿಂದ ದೆಹಲಿಯಲ್ಲಿರುವ ಸೇನೆಯ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್‌ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ದಿ ನ್ಯೂಸ್24 ಕನ್ನಡ

TRENDING