Saturday, September 19, 2020
Home ಬೆಂಗಳೂರು ಸಿಎಂ ಬಿ.ಎಸ್. ವೈ ನಿವಾಸದಲ್ಲಿ ಸರಳ ಗಣೇಶೋತ್ಸವ

ಇದೀಗ ಬಂದ ಸುದ್ದಿ

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

ಸಿಎಂ ಬಿ.ಎಸ್. ವೈ ನಿವಾಸದಲ್ಲಿ ಸರಳ ಗಣೇಶೋತ್ಸವ

ಬೆಂಗಳೂರು: ದೇಶದಾದ್ಯಂತ ಇಂದು ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ. ಕೊರೊನಾ ವೈರಸ್ ಭೀತಿಯಿಂದ ಅದ್ಧೂರಿ ಗಣೇಶೋತ್ಸವಕ್ಕೆ ಬ್ರೇಕ್ ಬಿದ್ದಿದೆ. ಸಾರ್ವಜನಿಕವಾಗಿ ಕಳೆಗಟ್ಟಬೇಕಾಗಿದ್ದ ಗಣೇಶ ಹಬ್ಬ ಈ ಬಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಮನೆಗೆ ಸೀಮಿತವಾಗಿದೆ.

ಪರಿಸರ ಸಂರಕ್ಷಣೆ ಜೊತೆಗೆ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮನೆಯಲ್ಲೇ ಗಣೇಶ ವಿಸರ್ಜನೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಹೀಗೆ ಹಲವು ನಿಯಮಾವಳಿಗಳ ನಡುವಲ್ಲೇ ಗಣೇಶ ಚತುರ್ಥಿ ಆಚರಣೆ ಆಗುತ್ತಿದೆ.

ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲೂ ಸರಳವಾಗಿ ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮ ನೆರವೇರಿತು. ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಕೂರಿಸಿದ ಮುಖ್ಯಮಂತ್ರಿಗಳ ಕುಟುಂಬ ಪೂಜೆ-ಪ್ರಾರ್ಥನೆಯೊಂದಿಗೆ ಗಣೇಶನನ್ನು ಸ್ತುತಿಸಿತು.

ಮಾಸ್ಕ್ ಧರಿಸುವ ಮೂಲಕ ಗಣೇಶನಿಗೆ ಪೂಜೆ ಸಲ್ಲಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಇತರರಿಗೆ ಮಾದರಿಯಾಗುವಂತೆ ನಡೆದುಕೊಂಡರು. ಕಳೆದ ವಾರವಷ್ಟೇ ಕೋವಿಡ್-19 ನಿಂದ ಗುಣಮುಖರಾಗಿ ಬಂದ ಬಿ.ಎಸ್.ಯಡಿಯೂರಪ್ಪ ಇಂದು ಗಣೇಶ ಹಬ್ಬದ ಸಂಭ್ರಮದಲ್ಲಿದ್ದಾರೆ. ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವಂತೆ ದೇವರಲ್ಲಿ ಸಿಎಂ ಪ್ರಾರ್ಥಿಸಿದರು.

TRENDING