Sunday, September 27, 2020
Home ದೆಹಲಿ ಬಾಬ್ರಿ ಮಸೀದಿ ನೆಲಸಮ ಪ್ರಕರಣ : ವಿಚಾರಣೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್‌

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಬಾಬ್ರಿ ಮಸೀದಿ ನೆಲಸಮ ಪ್ರಕರಣ : ವಿಚಾರಣೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬಿಜೆಪಿ ನಾಯಕರಾದ ಎಲ್‌.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ ಮತ್ತು ಇತರರ ವಿರುದ್ಧ ನಡೆಯುತ್ತಿರುವ 1992ರ ಬಾಬ್ರಿ ಮಸೀದಿ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಲು ಲಖನೌ ಸಿಬಿಐ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್‌ ಸೆಪ್ಟೆಂಬರ್ 30ರ ಗಡುವು ನೀಡಿದೆ.

ನ್ಯಾಯಮೂರ್ತಿಗಳಾದ ಆರ್‌.ಎಫ್.ನಾರಿಮನ್, ನವೀನ್ ಸಿನ್ಹಾ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ನ್ಯಾಯಪೀಠವು ತೀರ್ಪು ನೀಡಲು ಇನ್ನೂ ಒಂದು ತಿಂಗಳ ಅವಧಿ ವಿಸ್ತರಿಸಲು ಅವಕಾಶ ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರ ವಿನಂತಿಯ ಮೇರೆಗೆ ಆಗಸ್ಟ್ 19ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

‘ಯಾದವ್ ಅವರ ವರದಿಗಳನ್ನು ಪರಿಶೀಲಿಸಿದೆವು. ವಿಚಾರಣೆಯು ಅಂತಿಮ ಹಂತದಲ್ಲಿದೆ. ತೀರ್ಪು ನೀಡಲು ಸೆಪ್ಟೆಂಬರ್ 30ರವರೆಗೆ ಸಮಯಾವಕಾಶ ನೀಡಲು ಅನುಮತಿ ನೀಡುತ್ತಿದ್ದೇವೆ’ ಎಂದು ನ್ಯಾಯಪೀಠವು ಹೇಳಿದೆ.

ಈ ಮೊದಲಿನ ಆದೇಶದಲ್ಲಿ ಸುಪ್ರೀಂ ಕೋರ್ಟ್‌ ಆಗಸ್ಟ್‌ 30ರ ಒಳಗೆ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ನೀಡಬೇಕು ಎಂದು ಸೂಚಿಸಿತ್ತು. ವಿಡಿಯೊ ಕಾನ್ಫರೆನ್ಸ್‌ ಸಾಧ್ಯತೆಗಳನ್ನು ಬಳಸಿ ಸಾಕ್ಷಿಗಳ ಹೇಳಿಕೆ ದಾಖಲಿಸಿ. ಈ ಗಡುವನ್ನು ಮೀರಬೇಡಿ ಎಂದು ಹೇಳಿತ್ತು.

ವಿಶೇಷ ನ್ಯಾಯಾಧೀಶರ ಸೇವಾವಧಿಯನ್ನು ಈ ಹಿಂದೆ ವಿಸ್ತರಿಸಿದ್ದ ಸುಪ್ರೀಂ ಕೋರ್ಟ್‌ ಏಪ್ರಿಲ್ 2020ರ ಒಳಗೆ ತೀರ್ಪು ನೀಡಬೇಕು ಎಂದು ಹೇಳಿತ್ತು. ನ್ಯಾಯಾಧೀಶಯ ವಿನಂತಿಯ ಮೇರೆಗೆ ಗಡುವನ್ನು ಆಗಸ್ಟ್‌ 31ಕ್ಕೆ ಈ ಹಿಂದೆ ವಿಸ್ತರಿಸಲಾಗಿತ್ತು. ಇದೀಗ ಸೆಪ್ಟೆಂಬರ್ 30ಕ್ಕೆ ವಿಸ್ತರಿಸಲಾಗಿದೆ.

TRENDING