Sunday, September 20, 2020
Home ಆರೋಗ್ಯ ʼಗರಿಕೆʼಹುಲ್ಲಿನಲ್ಲಿದೆ ಹಲವು ಆರೋಗ್ಯ ಪ್ರಯೋಜನ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ʼಗರಿಕೆʼಹುಲ್ಲಿನಲ್ಲಿದೆ ಹಲವು ಆರೋಗ್ಯ ಪ್ರಯೋಜನ

ಗಣಪನಿಗೆ ಪ್ರಿಯವಾದ ಗರಿಕೆ ಹುಲ್ಲು ಕೇವಲ ಪೂಜೆಗಷ್ಟೆ ಅಲ್ಲ. ಔಷಧಿಯಾಗಿ ಹಲವು ವಿಧಾನಗಳಲ್ಲಿ ಬಳಕೆಯಾಗುತ್ತದೆ. ಸಂಜೀವಿನಿ ಎಂದೂ ಕರೆಸಿಕೊಳ್ಳುವ ಗರಿಕೆ ಅತ್ಯಮೂಲ್ಯ ಗಿಡಮೂಲಿಕೆಗಳಲ್ಲಿ ಒಂದು. ಗರಿಕೆ ಹುಲ್ಲಿನ ತಾಜಾ ರಸ ಸೇವನೆಯಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬಹುದು. ಬೊಜ್ಜು ನಿವಾರಿಸಿಕೊಳ್ಳಬಹುದು.

ವಾತ, ಪಿತ್ತ, ಕಫ ಇವುಗಳ ಸಮಸ್ಯೆಯಿಂದ ದೂರವಿರಬಹುದು. ಏಡ್ಸ್, ಕ್ಯಾನ್ಸರ್, ಟ್ಯೂಮರ್ ಮುಂತಾದ ಮಾರಕ ವ್ಯಾಧಿಗಳನ್ನೂ ದೂರ ಮಾಡಬಹುದು.

ಗರಿಕೆ ರಸ ಸೇವನೆಯಿಂದ ಕಣ್ಣಿನ ದೃಷ್ಟಿ ಚುರುಕಾಗಿ ಹೊಳಪು ಪಡೆದುಕೊಳ್ಳುತ್ತದೆ. ಬಾಯಿಯ ದುರ್ಗಂಧ ನಿವಾರಣೆಯಾಗುತ್ತದೆ. ಶೀತದಿಂದ ಮುಕ್ತಿ ಸಿಗುತ್ತದೆ.

ಹಲ್ಲು ನೋವು, ಕಿವಿಸೋರುವಿಕೆಯಿಂದ ಮುಕ್ತಿ ದೊರೆಯುತ್ತದೆ. ಮಧುಮೇಹಿಗಳು ಇದರ ಕಷಾಯಕ್ಕೆ ಸಿಹಿ ಸೇರಿಸದೆ ಕುಡಿಯಬೇಕು. ಮೊಡವೆ ಸಮಸ್ಯೆಗೂ ಇದು ಮುಕ್ತಿ ನೀಡುತ್ತದೆ.

ಗರಿಕೆ ಎಲೆಯ ರಸ ತೆಗೆದು ತೆಂಗಿನೆಣ್ಣೆಯೊಂದಿಗೆ ಬೆರೆಸಿ ಕೂದಲ ಬುಡಕ್ಕೆ ಹಚ್ಚಿ ಅರ್ಧ ಗಂಟೆ ಬಳಿಕ ಸ್ನಾನ ಮಾಡುವುದರಿಂದ ತಲೆಹೊಟ್ಟು, ತುರಿಕೆ ಕಡಿಮೆಯಾಗಿ ಕೂದಲು ಸೊಂಪಾಗಿ ಉದ್ದಕ್ಕೆ ಬೆಳೆಯುತ್ತದೆ.

TRENDING