Monday, September 28, 2020
Home ಜಿಲ್ಲೆ ಉತ್ತಮ ಮಳೆಯಾಗುತ್ತಿದ್ದರೂ ಜಿಲ್ಲೆಯ ಬಹುತೇಕ ಕೆರೆಗಳಿಗೆ ನೀರು ಹರಿದು ಬಂದಿಲ್ಲ

ಇದೀಗ ಬಂದ ಸುದ್ದಿ

ಯಡಿಯೂರಪ್ಪ ಡೋಂಗಿ ರೈತ ನಾಯಕ: ಸಿದ್ದರಾಮಯ್ಯ ವಾಗ್ದಾಳಿ

 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ. ಪ್ರಮಾಣ ವಚನ ತೆಗೆದುಕೊಳ್ಳುವಾಗ ರೈತನ ಮಗ ಎಂದು ರೈತರ ಹೆಸರು ಹೇಳುತ್ತಾರೆ. ಅವರು ನಿಜವಾಗಲೂ ರೈತನ ಮಗ ಆಗಿದ್ದರೆ, ಭೂ...

ಅನ್ ಲಾಕ್ 5.0: ಅಕ್ಟೋಬರ್ 1ರಿಂದ ಯಾವೆಲ್ಲ...

ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0...

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉತ್ತಮ ಮಳೆಯಾಗುತ್ತಿದ್ದರೂ ಜಿಲ್ಲೆಯ ಬಹುತೇಕ ಕೆರೆಗಳಿಗೆ ನೀರು ಹರಿದು ಬಂದಿಲ್ಲ

ರಾಜ್ಯದ ಹಲವು ಭಾಗಗಳಲ್ಲಿ ಮಳೆಯಿಂದಾಗಿ ಕೆರೆ, ಹಳ್ಳ, ಕೊಳ್ಳ, ಕೆರೆಗಳು ತುಂಬಿ ಹರಿದು ದೊಡ್ಡ ಮಟ್ಟದ ಅನಾಹುತ ಸೃಷ್ಟಿಸುತ್ತಿದ್ದರೆ, ಜಿಲ್ಲೆಯಲ್ಲಿ ಹಳ್ಳ, ಕೊಳ್ಳಗಳು ಹರಿಯುವುದಿರಲಿ, ಬಹುತೇಕ ಕೆರೆಗಳಲ್ಲಿ ಒಂದು ಅಡಿ ನೀರು ಸಂಗ್ರಹವಾಗಿಲ್ಲ.

ಜಿಲ್ಲೆಯಲ್ಲಿ ಒಟ್ಟು 1,632 ಕೆರೆಗಳಿದ್ದು, ಅದರಲ್ಲಿ 40 ಹೆಕ್ಟೇರ್‌ ಪ್ರದೇಶಕ್ಕಿಂತ ಕಡಿಮೆ ಇರುವ 1,232 ಕೆರೆಗಳು ಗ್ರಾಮ ಪಂಚಾಯಿತಿ ಸುಪರ್ದಿಯಲ್ಲಿವೆ. ಇವುಗಳಲ್ಲಿ ಕೆಲವು ಕೆರೆಗಳು ಭರ್ತಿಯಾಗಿದ್ದರೆ, ಬಹುತೇಕ ಕೆರೆಗಳು ಶೇ 60ರಷ್ಟು ಮಾತ್ರವೇ ಭರ್ತಿಯಾಗಿವೆ. ಇನ್ನೂ 40 ಹೆಕ್ಟೇರ್‌ಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ 400 ಕೆರೆಗಳು ಮೀನುಗಾರಿಕೆ ಇಲಾಖೆ ವ್ಯಾಪ್ತಿಗೆ ಬರಲಿದ್ದು, ಇದರಲ್ಲಿ ಪ್ರಸ್ತುತ 190 ಕೆರೆಗಳ ನವೀಕರಣಕ್ಕೆ ಮಾತ್ರವೇ ಟೆಂಡರ್‌ದಾರರು ಒಲವು ತೋರಿದ್ದಾರೆ.

ಕಳೆದ ವರ್ಷ ಮಳೆಗಾಲ ಮುಗಿದರೂ 233 ಕೆರೆಗಳು ಮಾತ್ರವೇ ಮತ್ಸ್ಯ ಪಾಲನೆಗೆ ಸಹಕಾರಿಯಾಗಿದ್ದವು. ಮಳೆ ನೀರು ಶೇಖರಣೆಯಾಗದ 167 ಕೆರೆಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳಲು ಯಾರೊಬ್ಬರೂ ಮುಂದೆ ಬರಲಿಲ್ಲ. ಇದರಿಂದಾಗಿ ಇಲಾಖೆಗೆ ₹1 ಕೋಟಿಯಷ್ಟು ಆದಾಯ ನಷ್ಟವಾಗಿತ್ತು. ಈ ವರ್ಷವೂ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗದೆ ಕೆರೆಗಳಿಗೆ ನೀರು ಹರಿದು ಬಂದಿಲ್ಲ.

ದಿ ನ್ಯೂಸ್24 ಕನ್ನಡ

TRENDING