Friday, September 25, 2020
Home ಜಿಲ್ಲೆ ಜಿಲ್ಲಾ ಸುದ್ದಿ ವೀರಪ್ಪನ್ ಹೆಸರಲ್ಲಿ ಕನ್ನಡದ ಮೊದಲ ವೆಬ್ ಸೀರೀಸ್

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ವೀರಪ್ಪನ್ ಹೆಸರಲ್ಲಿ ಕನ್ನಡದ ಮೊದಲ ವೆಬ್ ಸೀರೀಸ್

ಕಾಡುಗಳ್ಳ ವೀರಪ್ಪನ್ ಕುರಿತಾಗಿ ವೆಬ್ ಸೀರೀಸ್ ಶುರುವಾಗಿದೆ. ಈ ಹಿಂದೆ ವೀರಪ್ಪನ್ ಬಗ್ಗೆ ಆಟ್ಟಹಾಸ ಚಿತ್ರ ನಿರ್ಮಾಣ ಮಾಡಿದ್ದ ಎಎಂಆರ್ ರಮೇಶ್ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ದಂತಚೋರ ವೀರಪ್ಪನ್ ಕುರಿತಾಗಿ ನಿರ್ಮಾಣ ಆಗುತ್ತಿರುವ ವೆಬ್ ಸೀರೀಸ್ ಗೆ ಹಿರಿಯ ಪೊಲೀಸ್ ಆಧಿಕಾರಿ ಅಲೋಕ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು.ಕೆಎಸ್‌ಆರ್ ಪಿ ಅವರಣದ ದೇವಸ್ಥಾನದಲ್ಲಿ ವೆಬ್ ಸೀರೀಸ್ ಚಿತ್ರೀಕರಣಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ವೆಬ್ ಸೀರೀಸ್ ನಿರ್ದೇಶಕ ಎಎಂಆರ್ ರಮೇಶ್, ನಟ ಕಿಶೋರ್ ಹಾಗೂ ಚಿತ್ರತಂಡ ಹಾಜರಿದ್ದರು.

ದಿ ನ್ಯೂಸ್ 24 ಕನ್ನಡ

TRENDING