Tuesday, September 22, 2020
Home ರಾಜಕೀಯ ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ಸಾಧ್ಯತೆ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 3 ಕೋಟಿ ದಾಟಿದ ಕೊರೊನಾ ಸೋಂಕಿತರ...

ವಿಶ್ವದ ಒಟ್ಟು 210 ದೇಶಗಳಲ್ಲಿ ಈವರೆಗೆ 3 ಕೋಟಿಗೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು 9.47 ಲಕ್ಷ ಮಂದಿ ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯಕ್ಕೆ...

ಮಹಾರಾಷ್ಟ್ರ ಕಟ್ಟಡ ದುರಂತ: 17ಕ್ಕೇರಿದ ಸಾವಿನ ಸಂಖ್ಯೆ

ಮುಂಬೈ : ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿ ಸಂಭವಿಸಿದ 3 ಅಂತಸ್ತಿದ ಕಟ್ಟಡ ಕುಸಿತದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಟ್ಟಡಡದ ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; 14 ವಿದ್ಯಾರ್ಥಿಗಳು ಗೈರು

ದೊಡ್ಡಬಳ್ಳಾಪುರ: ಜೂನ್-ಜುಲೈ ತಿಂಗಳಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ತಾಲ್ಲೂಕಿನ ಎರಡು ಕೇಂದ್ರಗಳಲ್ಲಿ ಸೋಮವಾರ ನಡೆಯಿತು. ಮೊದಲ ದಿನದ ಗಣಿತ ವಿಷಯದ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳ...

‘ಗ್ರಾಮೀಣ’ ಪ್ರದೇಶದ ಜನತೆಗೆ ಕೇಂದ್ರದಿಂದ ಭರ್ಜರಿ ಗುಡ್...

ಗ್ರಾಮೀಣ ಪ್ರದೇಶದ ಜನತೆಗೂ ಸಮರ್ಪಕ ಆರೋಗ್ಯ ಸೇವೆ ಸಿಗಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವೈದ್ಯ ವಿದ್ಯಾರ್ಥಿಗಳು...

ಕೇರಳದ 10 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

 ತಿರುವನಂತಪುರ: ಕೇರಳ ದಲ್ಲಿ ಸೋಮವಾರವೂ ಭಾರಿ ಮಳೆ ಯಾಗಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್'‌ ಘೋಷಿಸಲಾಗಿದೆ.ಹೆಚ್ಚು ಮಳೆಯಾಗುತ್ತಿರುವ ವಯನಾಡು, ಮಲಪ್ಪುರಂ ಮತ್ತು ತ್ರಿಶೂರ್‌ ಜಿಲ್ಲೆಗಳಲ್ಲಿ ಮಳೆ ಸಂಬಂಧಿ ಅವಘಡಗಳ ನಿರ್ವಹಣೆಗಾಗಿ...

ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ಸಾಧ್ಯತೆ

 ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಹೈಕಮಾಂಡ್ ಪ್ರಮುಖ ಹುದ್ದೆ ನೀಡಲು ಆಸಕ್ತಿ ತೋರಿದೆ.

ಹೆಚ್.ಕೆ. ಪಾಟೀಲ್ ಮತ್ತು ಕೆ.ಹೆಚ್. ಮುನಿಯಪ್ಪ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಹೆಚ್.ಕೆ. ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಈ ಹಿಂದೆ ಅವರಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಫರ್ ನೀಡಲಾಗಿತ್ತು.

ಕಾಂಗ್ರೆಸ್ ಹೈಕಮಾಂಡ್ ಪ್ರಧಾನ ಕಾರ್ಯದರ್ಶಿ ಹುದ್ದೆ ವಹಿಸಿಕೊಳ್ಳುವಂತೆ ಪಾಟೀಲ್ ಅವರಿಗೆ ಸೂಚನೆ ನೀಡಿದ್ದರೂ ರಾಜ್ಯರಾಜಕಾರಣದಲ್ಲಿ ಮುಂದುವರೆಯಲು ಅವರು ಆಸಕ್ತಿ ತೋರಿಸಿದ್ದರು. ಹಾಲಿ ಸದಸ್ಯ ಕೆ.ಹೆಚ್. ಮುನಿಯಪ್ಪ ಅವರಿಗೆ ಪರ್ಯಾಯ ಸ್ಥಾನ ನೀಡಲಾಗುವುದು. ಸಿಡಬ್ಲ್ಯುಸಿ ಬದಲಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ನೀಡಲಾಗುವುದು ಇಲ್ಲವೇ ದಕ್ಷಿಣ ರಾಜ್ಯಗಳ ಉಸ್ತುವಾರಿ ನೀಡಲಾಗುವುದು ಎನ್ನಲಾಗಿದೆ.

TRENDING