Saturday, September 19, 2020
Home ಕೋವಿಡ್-19 ಕೊರೊನಾಗೆ ಬಲಿಯಾದ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಬಾರದ ಆರೋಗ್ಯ ಇಲಾಖೆ

ಇದೀಗ ಬಂದ ಸುದ್ದಿ

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಗೂ ಕೊರೊನಾ ಸೋಂಕು...

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿರುವ ಸಮಯದಲ್ಲಿ ಅವರು ಜ್ಚರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದಾಗ...

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಕೊರೊನಾಗೆ ಬಲಿಯಾದ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಬಾರದ ಆರೋಗ್ಯ ಇಲಾಖೆ

ಕೊರೊನಾ ವೈರಸ್ ನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಬರದೇ ಬೇಜವಾಬ್ದಾರಿತನ ತೋರಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಬಿಡದಿಯ ಚೌಕಹಳ್ಳಿ ಕಾಲೊನಿಯಲ್ಲಿ 47 ವರ್ಷದ ಪುಟ್ಟಮ್ಮ ಕೋವಿಡ್ ಗೆ ಮೃತಪಟ್ಟಿದ್ದರು. ಮೃತ ಮಹಿಳೆಯ ಸಂಬಂಧಿಕರು ವೈದ್ಯರಿಗೆ ಕರೆ ಮಾಡಿದರೂ, ಆರೋಗ್ಯ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿತನ ತೋರಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಅಂತ್ಯ ಸಂಸ್ಕಾರ ಮಾಡಲು ವೈದ್ಯ ಸಿಬ್ಬಂದಿಗಳಿಲ್ಲ, ಕೊರತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಿಬ್ಬಂದಿ ಕಳುಹಿಸಿದರೆ ಅವರ ಎಲ್ಲ ಖರ್ಚು, ವೆಚ್ಚ ನೀವೇ ನೋಡಿಕೊಳ್ಳಬೇಕು ಎಂದು ಭೈರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ.

ಸಿಬ್ಬಂದಿಗಳಿಗೆ ಸ್ಯಾನಿಟೈಸರ್, ಮಾಸ್ಕ್, ಗ್ಲೌಸ್ ಗಳನ್ನು ನೀವೇ ನೀಡಬೇಕು ಎಂದಿದ್ದಾರೆ. ಆದರೆ ಅಂತ್ಯಸಂಸ್ಕಾರಕ್ಕೆ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಧಾವಿಸಿದ್ದು, ಪುಟ್ಟಮ್ಮ ಅಂತ್ಯಸಂಸ್ಕಾರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಆಯಬುಲೆನ್ಸ್ ನಿಂದ ಹೊರತಂದು ಅಂತ್ಯಸಂಸ್ಕಾರ ನಡೆಸಿದ್ದಾರೆ. ಮೃತ ಮಹಿಳೆಯ ಸಂಬಂಧಿಕರಿಂದ ಪಿಎಫ್‌ಐ ಕಾರ್ಯಕರ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

TRENDING