Tuesday, September 22, 2020
Home ಅಂತರ್ ರಾಷ್ಟ್ರೀಯ ಬಿಳಿಯರಿಗಿಂತ ಕಪ್ಪು ಹಾಗೂ ಲ್ಯಾಟಿನ್ ಅಮೆರಿಕನ್ನರಲ್ಲಿ ಕೊರೊನಾ ಸೋಂಕು ಹೆಚ್ಚು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಬಿಳಿಯರಿಗಿಂತ ಕಪ್ಪು ಹಾಗೂ ಲ್ಯಾಟಿನ್ ಅಮೆರಿಕನ್ನರಲ್ಲಿ ಕೊರೊನಾ ಸೋಂಕು ಹೆಚ್ಚು

ನ್ಯೂಯಾರ್ಕ್, ಆಗಸ್ಟ್ 23: ಬಿಳಿಯರಿಗಿಂತ ಕಪ್ಪು ಹಾಗೂ ಲ್ಯಾಟಿನ್ ಅಮೆರಿಕದ ಜನರು ಹೆಚ್ಚು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಅಮೆರಿಕದಲ್ಲಿ ಪಿಫೈಜರ್ ಹಾಗೂ ಜರ್ಮನ್ ಸಹಭಾಗಿತ್ವದಲ್ಲಿ ಬಯೋಎನ್‌ಟೆಕ್ ಕೊವಿಡ್ ಲಸಿಕೆ ಪ್ರಯೋಗ ನಡೆಸುತ್ತಿದ್ದು, ಅದರಲ್ಲಿ 30 ಸಾವಿರ ಮಂದಿ ಭಾಗಿಯಾಗಿದ್ದು, ಅದರಲ್ಲಿ 11 ಸಾವಿರ ಮಂದಿ ಕಪ್ಪು ಹಾಗೂ ಲ್ಯಾಟಿನ್ ಅಮೆರಿಕನ್ನರಾಗಿದ್ದಾರೆ.

ಬಿಳಿಯರಿಗಿಂತ ಎರಡು ಪಟ್ಟು ಲ್ಯಾಟಿನ್ ಅಮೆರಿಕನ್ನರು ಹಾಗೂ ಕಪ್ಪು ವರ್ಣೀಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ವೈದ್ಯರು ಹಾಗೂ ವಿಜ್ಞಾನಿಗಳು ಲಸಿಕೆ ಪ್ರಯೋಗದಲ್ಲಿ ಕಪ್ಪು ಹಾಗೂ ಲ್ಯಾಟಿನ್ ಅಮೆರಿಕರನ್ನು ಒಳಗೊಳ್ಳುವಂತೆ ಒತ್ತಡ ಹೇರುತ್ತಿರುದ್ದಾರೆ.

ಕೊರೊನಾ ಸೋಂಕಿನ ಕುರಿತು ಕಪ್ಪು ವರ್ಣೀಯರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಅವರನ್ನು ತಲುಪುವ ಪ್ರಯತ್ನ ಮಾಡಲಾಗುತ್ತಿದೆ. ಕೊವಿಡ್ ಲಸಿಕೆಯನ್ನು ಪಡೆಯಲು ಉತ್ಸುಕರಾಗಿದ್ದೇವೆ ಎಂದು ತಿಳಿಸಿದ್ದಾರೆ.

ತುರ್ತು ಸಂದರ್ಭದಲ್ಲಿ ಈ ಲಸಿಕೆಯನ್ನು ನೀಡಲಾಗುತ್ತದೆ. ಅಕ್ಟೋಬರ್‌ ವೇಳೆಗೆ ಪ್ರತಿಯೊಬ್ಬರಿಗೂ ಲಸಿಕೆ ದೊರೆಯಲಿದೆ.

ಒಟ್ಟು 30 ಸಾವಿರ ಮಂದಿ ಸ್ವಯಂ ಸೇವಕರು ಈ ಪ್ರಯೋಗದಲ್ಲಿ ಪಾಲ್ಗೊಂಡಿದ್ದಾರೆ.18-55 ವರ್ಷದೊಳಗಿನ ಶೇ.17 ರಷ್ಟು ಮಂದಿಗೆ ಜ್ವರ ಬಂದ ಬಳಿಕ ಪಿಫೈಜರ್ ಲಸಿಕೆ ನೀಡಲಡಾಗಿದೆ. 65-85 ವರ್ಷದವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳೇ ಇರಲಿಲ್ಲ.ಮಕ್ಕಳಲ್ಲಿ ವಿಪರೀತ ಜ್ವರ ಕಂಡುಬಂದಿತ್ತು.

TRENDING