Sunday, September 27, 2020
Home ಕೋವಿಡ್-19 ಬೀದರ್ ನಲ್ಲಿ ಒಂದೇ ದಿನ 82 ಮಂದಿಗೆ ಸೋಂಕು ಪತ್ತೆ,4031ಕ್ಕೇರಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಬೀದರ್ ನಲ್ಲಿ ಒಂದೇ ದಿನ 82 ಮಂದಿಗೆ ಸೋಂಕು ಪತ್ತೆ,4031ಕ್ಕೇರಿದ ಸೋಂಕಿತರ ಸಂಖ್ಯೆ

ಬೀದರ್: ಗಡಿ ನಾಡು ಬೀದರ್ ನಲ್ಲಿ ಕೋವಿಡ್ ಮರಣ ಮೃದಂಗ ಮುಂದುವರೆದಿದೆ. ಗಣೇಶ ಚತುರ್ಥಿ ದಿನವಾದ ಶನಿವಾರ ಮತ್ತೆ ನಾಲ್ವರನ್ನು ಕೋವಿಡ್ -19 ಸೋಂಕು ಬಲಿ ಪಡೆದಿದೆ. ಇನ್ನೊಂದೆಡೆ 82 ಹೊಸಬರಿಗೆ ವೈರಸ್ ಒಕ್ಕರಿಸಿದೆ.

ಶುಕ್ರವಾರವಷ್ಟೇ ನಾಲ್ಕು ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದರು.‌ ಮತ್ತೆ ಶನಿವಾರವೂ ನಾಲ್ಕು ಜನ ಸಾವಿನ ಕದ ತಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ‌ ಸಂಖ್ಯೆ ಈಗ 127ಕ್ಕೆ ಏರಿಕೆ ಆಗಿದೆ.

ಇಂದು ಹೊಸದಾಗಿ ಪತ್ತೆಯಾಗಿರುವ 82 ಪಾಸಿಟಿವ್ ಕೇಸ್ ಗಳಲ್ಲಿ ಬೀದರ ನಗರ- ತಾಲೂಕು ಸೇರಿ 30, ಔರಾದ ತಾಲೂಕು 22, ಬಸವ ಕಲ್ಯಾಣ ತಾಲೂಕು 13, ಭಾಲ್ಕಿ ತಾಲೂಕು 9 ಮತ್ತು ಹುಮನಾಬಾದ ತಾಲೂಕಿನ 8 ಪ್ರಕರಣಗಳು ಸೇರಿವೆ.

ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ ಈಗ 4031ಕ್ಕೆ ತಲುಪಿದೆ. ಶನಿವಾರ 144 ಜನ ಸೇರಿ ಈವರೆಗೆ 3146 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 754 ಸಕ್ರಿಯ ಪ್ರಕರಣಗಳಿವೆ.

TRENDING