Sunday, September 20, 2020
Home ಕೋವಿಡ್-19 ದೇಶದಲ್ಲಿ ಒಂದೇ ದಿನ 69,239 ಮಂದಿಗೆ ಸೋಂಕು ಪತ್ತೆ,912 ಮಂದಿ ಬಲಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ದೇಶದಲ್ಲಿ ಒಂದೇ ದಿನ 69,239 ಮಂದಿಗೆ ಸೋಂಕು ಪತ್ತೆ,912 ಮಂದಿ ಬಲಿ

 ನವದೆಹಲಿ, ಆಗಸ್ಟ್ 23: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30ಲಕ್ಷದ ಗಡಿ ದಾಟಿದೆ. ಒಂದೇ ದಿನ 69,239 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

24 ಗಂಟೆಗಳಲ್ಲಿ 912 ಮಂದಿ ಮೃತಪಟ್ಟಿದ್ದಾರೆ. ಒಟ್ಟು 30,44,941 ಪ್ರಕರಣಗಳಿವೆ. ಅದರಲ್ಲಿ 22,80,567 ಮಂದಿ ಗುಣಮುಖರಾಗಿದ್ದಾರೆ. 7,07,668 ಸಕ್ರಿಯ ಪ್ರಕರಣಗಳಿವೆ. 56,706 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

TRENDING