Tuesday, September 22, 2020
Home ಕೋವಿಡ್-19 ರಾಜ್ಯದಲ್ಲಿ 7,330 ಸೋಂಕು ಪ್ರಕರಣಗಳು ಪತ್ತೆ, 2.71 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ರಾಜ್ಯದಲ್ಲಿ 7,330 ಸೋಂಕು ಪ್ರಕರಣಗಳು ಪತ್ತೆ, 2.71 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಮತ್ತೆ 7,330 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,71,876ಕ್ಕೆ ಏರಿಕೆಯಾಗಿದೆ.

ನಗರದಲ್ಲಿ ಅತಿ ಹೆಚ್ಚು 2,979 ಸೋಂಕು ಪತ್ತೆಯಾಗಿದ್ದು, ಬೆಂಗಳೂರು ನಗರದಲ್ಲಿ 1,05,749 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನ 3,259 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದಲ್ಲಿ ಒಟ್ಟು 34,224 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಳಿದಂತೆ ಬೀದರ್ ನಲ್ಲಿ 82, ಚಾಮರಾಜನಗರ 67, ಚಿಕ್ಕಬಳ್ಳಾಪುರ 79, ಚಿಕ್ಕಮಗಳೂರು 71, ಚಿತ್ರದುರ್ಗ 89, ದಕ್ಷಿಣ ಕನ್ನಡ 228, ದಾವಣಗೆರೆ 277, ಧಾರವಾಡ 253, ಗದಗ 1116, ಹಾಸನ 209, ಹಾವೇರಿ 141, ಕಲಬುರಗಿ 165, ಕೊಡಗು 24, ಕೋಲಾರ 69, ಕೊಪ್ಪಳ 170, ಮಂಡ್ಯ 146, ರಾಯಚೂರು 52, ರಾಮನಗರ 54, ಶಿವಮೊಗ್ಗ 221, ತುಮಕೂರು 103, ಉಡುಪಿ 368, ಉತ್ತರ ಕನ್ನಡ 64, ವಿಜಯಪುರ 151, ಯಾದಗಿರಿ 123 ಹಾಗೂ ಮೈಸೂರಿನಲ್ಲಿ ಯಾವುದೇ ಪ್ರಕರಣ ದೃಢಪಟ್ಟಿಲ್ಲ. ರಾಜ್ಯಾದ್ಯಂತ 7,626 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 1,84,568 ಮಂದಿ ಚೇತರಿಸಿಕೊಂಡಿದ್ದಾರೆ. 82,677 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ದಿನ 93 ಮಂದಿ ಮೃತಪಟ್ಟಿದ್ದು, ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 4,615ಕ್ಕೆ ಏರಿಕೆಯಾಗಿದೆ.

TRENDING