Saturday, September 19, 2020
Home ಅಂತರ್ ರಾಜ್ಯ ನಿರ್ಮಾಣ ಹಂತದ ಫ್ಲೈಓವರ್ ಕುಸಿತ: ಇಬ್ಬರ ಸ್ಥಿತಿ ಗಂಭೀರ

ಇದೀಗ ಬಂದ ಸುದ್ದಿ

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಗೂ ಕೊರೊನಾ ಸೋಂಕು...

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿರುವ ಸಮಯದಲ್ಲಿ ಅವರು ಜ್ಚರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದಾಗ...

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ನಿರ್ಮಾಣ ಹಂತದ ಫ್ಲೈಓವರ್ ಕುಸಿತ: ಇಬ್ಬರ ಸ್ಥಿತಿ ಗಂಭೀರ

 ಗುರ್ಗಾಂವ್​: ಆರು ಕಿ.ಮೀ ಉದ್ದದ ನಿರ್ಮಾಣ ಹಂತದ ಫ್ಲೈಓವರ್​ನ ಒಂದು ಭಾಗ ಕುಸಿತಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಗುರ್ಗಾಂವ್​ನಲ್ಲಿ ನಡೆದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಹಿತಿ ತಿಳಿದ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದರು. ಫ್ಲೈವರ್​ ಕುಸಿತಗೊಂಡ ಏರಿಯಾ ಜನನಿಬಿಡ ಸೊಹನ್​ ರಸ್ತೆಯಾಗಿದ್ದರಿಂದ ರಸ್ತೆ ಮೇಲೆ ಬಿದ್ದಿದ್ದ ಭಾರಿ ಗಾತ್ರದ ಸಿಮೆಂಟ್​ ಬ್ಲಾಕ್ಸ್​ ಅನ್ನು ಯಂತ್ರದ ಸಹಾಯದಿಂದ ತೆರವುಗೊಳಿಸಲಾಯಿತು.

ಘಟನೆಯಲ್ಲಿ ಕೆಲವೊಂದು ಕಾರುಗಳು ಸಹ ಜಖಂಗೊಂಡಿವೆ. ಕಳೆದ ಕೆಲವು ದಿನಗಳಿಂದ ಗುರ್ಗಾಂವ್​ನಲ್ಲಿ ಭಾರಿ ಮಳೆಯಾಗುತ್ತಿದೆ. ಈ ಕಾರಣದಿಂದಲೇ ಫ್ಲೈಓವರ್​ ಒಂದು ಭಾಗ ಕುಸಿದಿದೆ ಎಂದು ಹೇಳಲಾಗಿದೆ. ಆದರೆ, ಕಳಪೆ ಕಾಮಗಾರಿ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

TRENDING