Sunday, September 20, 2020
Home ದೆಹಲಿ ಟಿವಿ ,ಚಲನಚಿತ್ರ ಚಿತ್ರೀಕರಣಕ್ಕೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಟಿವಿ ,ಚಲನಚಿತ್ರ ಚಿತ್ರೀಕರಣಕ್ಕೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಹೊಸದಿಲ್ಲಿ, ಆ.23:ದೇಶದಲ್ಲಿ ಕಿರುತೆರೆ ಹಾಗೂ ಚಲನಚಿತ್ರ ಚಿತ್ರೀಕರಣಕ್ಕೆ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ರವಿವಾರ ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದಾರೆ.

ಈ ವರ್ಷಾರಂಭದಲ್ಲಿ ಕೊರೋನ್ ವೈರಸ್‌ನಿಂದಾಗಿ ದೇಶ ಹಾಗೂ ವಿದೇಶದಾದ್ಯಂತ ಎಲ್ಲಾ ರೀತಿಯ ನಿರ್ಮಾಣ ಚಟುವಟಿಕೆಗಳು ಸ್ತಬ್ಧವಾಗಿವೆ. ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು ಹಾಗೂ ಇತರ ಮಾಧ್ಯಮ ನಿರ್ಮಾಣಗಳ ಚಿತ್ರೀಕರಣಕ್ಕೆ ಸಂಬಂಧಿಸಿ ಟ್ವಿಟರ್‌ನಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

“60ಕ್ಕಿಂತ ಮೇಲ್ಪಟ್ಟ ವಯಸ್ಸಿನವರನ್ನು ಕೆಲಸಕ್ಕೆ ನೇಮಿಸಿ ಅಪಾಯಕ್ಕೀಡಾಗದಂತೆ ಸಚಿವರು ನಿರ್ಮಾಪಕರಿಗೆ ಮನವಿ ಮಾಡಿದ್ದಾರೆ. ಕೆಲಸದ ಸ್ಥಳದಲ್ಲಿ ಮುಖಗವಸುಗಳು, ಹ್ಯಾಂಡ್ ಸ್ಯಾನಿಟೈಸರ್‌ಗಳು, ಥರ್ಮಲ್ ಸ್ಕ್ರೀನಿಂಗ್ ಹಾಗೂ ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ. ಕ್ಯಾಮರಾ ಮುಂದೆ ನಟಿಸುವ ನಟನಟಿಯರಿಗೆ ಮಾಸ್ಕ್‌ನಿಂದ ವಿನಾಯಿತಿ ಇದೆ. ಸೋಂಕಿನ ಲಕ್ಷಣವಿಲ್ಲದವರಿಗೆ ಮಾತ್ರ ಚಿತ್ರ ನಿರ್ಮಾಣ ಸ್ಥಳದಲ್ಲಿ ಅವಕಾಶ ಇದೆ. ಪ್ರೇಕ್ಷಕರಿಗೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಅವಕಾಶವಿಲ್ಲ” ಎಂದು ಸಚಿವರು ಹೇಳಿದ್ದಾರೆ.

TRENDING