Tuesday, September 22, 2020
Home ಅಂತರ್ ರಾಜ್ಯ ತಮಿಳುನಾಡು ಗಾಯಕ ಎಸ್ ಪಿಬಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಪ್ರಕಟಣೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಗಾಯಕ ಎಸ್ ಪಿಬಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಪ್ರಕಟಣೆ

ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಕೊರೊನಾ ಹಿನ್ನೆಲೆಯಲ್ಲಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ ಸ್ಥಿತಿ ಗಂಭೀರವಾಗಿದ್ದರ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೀಗಿರುವಾಗಲೇ ಎಸ್​ಪಿಬಿ ಚೇತರಿಸಿಕೊಂಡಿದ್ದಾರೆ. ವೆಂಟಿಲೇಟರ್​ ಕಳಚಿ ಅವರೇ ಉಸಿರಾಡುತ್ತಿದ್ದಾರೆ ಎಂಬ ಸುದ್ದಿ ಅಭಿಮಾನಿ ವಲಯದಲ್ಲಿ ಸಂಭ್ರಮಕ್ಕೆ ಕಾರಣವಾಗಿತ್ತು. ಆದರೆ, ಹಾಗೆ ಹರಿದಾಡಿದ ಸುದ್ದಿ ಸುಳ್ಳು ಎಂದು ಸ್ವತಃ ಎಸ್​ಪಿಬಿ ಪುತ್ರ ಎಸ್​ಪಿ. ಚರಣ್​ ಹೇಳಿದ್ದರು. ಇದೀಗ ಎಂಜಿಎಂ ಆಸ್ಪತ್ರೆ ಕಡೆಯಿಂದ ಮತ್ತೊಂದು ಹೆಲ್ತ್ ಬುಲಿಟಿನ್​ ಬಿಡುಗಡೆಯಾಗಿದೆ.

‘ಎಸ್​ಪಿಬಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ. ಈಗಲೂ ವೆಂಟಿಲೇಟರ್​ ಮೂಲಕವೇ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿರವಾಗಿದೆ. ನಮ್ಮ ವಿಶೇಷ ವೈದ್ಯಕೀಯ ತಂಡ ಅವರ ಚೇತರಿಕೆಯ ಮೇಲೆಯೇ ಗಮನ ಇರಿಸಿದೆ. ಜತೆಗೆ ಅಂತಾರಾಷ್ಟ್ರೀಯ ಪರಣಿತ ವೈದ್ಯರ ಸಲಹೆಯನ್ನೂ ಪಡೆಯಲಾಗುತ್ತಿದೆ. ಆದರೆ, ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

TRENDING