Monday, September 21, 2020
Home ಜಿಲ್ಲೆ ಮೈಸೂರು THO ಡಾ ನಾಗೇಂದ್ರ ಆತ್ಮಹತ್ಯೆ ಪ್ರಕರಣ - ಸಿಇಓ ವಿರುದ್ಧ FIR ದಾಖಲು

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

THO ಡಾ ನಾಗೇಂದ್ರ ಆತ್ಮಹತ್ಯೆ ಪ್ರಕರಣ – ಸಿಇಓ ವಿರುದ್ಧ FIR ದಾಖಲು

ಮೈಸೂರು : ನಂಜನಗೂಡು ತಾಲೂಕು ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೈಸೂರು ಜಿಲ್ಲಾ ಪಂಚಾಯ್ತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹಾಕಿದ ಒತ್ತಡ, ಮಾನಸಿಕ ಹಿಂಸೆಯೇ ಕಾರಣ ಎಂದು ವೈದ್ಯರ ತಂದೆ ಟಿಎಸ್ ರಾಮಕೃಷ್ಣ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಮೂಲಕ ಡಾ.ನಾಗೇಂದ್ರ ಅವರ ಆತ್ಮಹತ್ಯೆಗೆ ಕಾರಣವಾದಂತಹ ಸಿಇಒ ಪ್ರಶಾಂತ್ ಮಿಶ್ರಾ ವಿರುದ್ಧ ಸದ್ಯ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಟಿಹೆಚ್‌ಒ ಡಾ.ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಜಿಲ್ಲಾ ಪಂಚಾಯ್ತಿ ಸಿಇಒ ಒತ್ತಡವೇ ಘಟನೆಗೆ ಕಾರಣವಾಗಿದೆ ಸಾಕಷ್ಟು ಸಿಬ್ಬಂದಿಯಿಲ್ಲ ಎಂಬ ವಿಚಾರವನ್ನು ಮಗ ಜಿಲ್ಲಾಧಿಕಾರಿಯವರಿಗೆ ಮತ್ತು ಇತರೆ ಅಧಿಕಾರಿಗಳಿಗೆ ಹೇಳಿದ್ದಾರೆ.

ಆದರೆ, ಅದನ್ನು ಲೆಕ್ಕಿಸದೆ ಒತ್ತಡ, ಬೆದರಿಕೆ ಹಾಕಿ ಪರೋಕ್ಷವಾಗಿ ಮಗನ ಸಾವಿಗೆ ಕಾರಣವಾಗಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಹೀಗಾಗಿ ತಂದೆಯ ದೂರಿನ ಹಿನ್ನಲೆಯಲ್ಲಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಡಾ. ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮೈಸೂರಿನ ನಂಜನಗೂಡು ವೈದ್ಯರು ಮೈಸೂರು ಜಿಲ್ಲಾ ಪಂಚಾಯ್ತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಅಮಾನತು ಮಾಡುವಂತೆ ಪ್ರತಿಭಟನೆ ನಡೆಸಿದ್ದಾರೆ.

TRENDING