Wednesday, September 23, 2020
Home ಜಿಲ್ಲೆ ಬೆಳಗಾವಿ ಕೊರೊನಾ ಹೊಡೆತಕ್ಕೆ ಸಾರಿಗೆ ಇಲಾಖೆಗೆ 700 ಕೋಟಿ ನಷ್ಟ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೊರೊನಾ ಹೊಡೆತಕ್ಕೆ ಸಾರಿಗೆ ಇಲಾಖೆಗೆ 700 ಕೋಟಿ ನಷ್ಟ

ಕೊರೊನಾ ವೈರಸ್ ಹೊಡೆತಕ್ಕೆ ಸಾರಿಗೆ ಇಲಾಖೆಗೆ 700 ಕೋಟಿ ರೂ.ಗಿಂತಲೂ ಅಧಿಕ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದರು. ಅಥಣಿ  ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ತಾಲೂಕಿನ ವೈದ್ಯರ ಜೊತೆಗೂಡಿ ಖಾಸಗಿ ಕಟ್ಟಡವನ್ನು ಬಾಡಿಗೆಗೆ ತೆಗೆದುಕೊಂಡು ಸಮಾಜಕ್ಕೆ ತಮ್ಮದೇ ಆದಂತಹ ಸೇವೆ ಸಲ್ಲಿಸುವುದಕ್ಕೆ ಕೊರೊನಾ ಆಸ್ಪತ್ರೆಯನ್ನು ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಶಾಸಕ ಮಹೇಶ್ ಕುಮಟಳ್ಳಿ ಉದ್ಘಾಟಿಸಿದರು. ಇನ್ನು ಕೊರೋನಾ ಹಿನ್ನಲೆ ಸಾರಿಗೆ ಇಲಾಖೆಯ ನಷ್ಟದ ಕುರಿತು ಮಾತನಾಡಿದ ಸಚಿವ ಲಕ್ಷ್ಮಣ್ ಸವದಿ ಕೊರೊನಾ ವೈರಸ್ ಬಂದ ಮೇಲೆ ಸಾರಿಗೆ ಇಲಾಖೆಗೆ 700 ಕೋಟಿ ರೂಪಾಯಿಗಿಂತಲೂ ಹೆಚ್ಚು ಹಾನಿ ಸಂಭವಿಸಿದೆ.

TRENDING