Sunday, September 20, 2020
Home ಜಿಲ್ಲೆ ಜಿಲ್ಲಾ ಸುದ್ದಿ ಜೋಗದಲ್ಲಿ ಪ್ರವಾಸಿಗರ ದಂಡು: ಭಾನುವಾರ 1.95 ಲಕ್ಷ . ಪ್ರವೇಶ ಶುಲ್ಕ ಸಂಗ್ರಹ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಜೋಗದಲ್ಲಿ ಪ್ರವಾಸಿಗರ ದಂಡು: ಭಾನುವಾರ 1.95 ಲಕ್ಷ . ಪ್ರವೇಶ ಶುಲ್ಕ ಸಂಗ್ರಹ

 ಸಾಗರ: ಕೋವಿಡ್ 19 ಹಿನ್ನೆಲೆಯಲ್ಲಿ ಮೂರು ತಿಂಗಳಿನಿಂದ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ರವಿವಾರ ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸಿದ್ದರು.

ರವಿವಾರ ಜಲಪಾತ ವೀಕ್ಷಣೆಗೆ ಪ್ರಕೃತಿಯೂ ಸಾಥ್‌ ನೀಡಿದ್ದು, ಇಡೀ ದಿನ ಬಿಸಿಲಿನ ವಾತಾವರಣವಿತ್ತು. ಹೀಗಾಗಿ ಪ್ರವಾಸಿಗರಿಗೆ ಜಲಪಾತದ ಭವ್ಯ ದರ್ಶನವಾಯಿತು.

ಸಂಜೆ 6.30ರ ವೇಳೆಗೆ ಜೋಗ ಅಭಿವೃದ್ಧಿ ಪ್ರಾಧಿಕಾರದ ಪ್ರವೇಶ ಶುಲ್ಕ ಸಂಗ್ರಹ 1.95 ಲಕ್ಷ ರೂ. ದಾಟಿತ್ತು.

ಕೋವಿಡ್ 19 ಲಾಕ್ ಡೌನ್ ಕಾರಣದಿಂದ ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಅಂತರ್ ಜಿಲ್ಲಾ ಸಂಚಾರಕ್ಕೆ ನಿರ್ಬಂಧವಿದ್ದ ಕಾರಣ ರಾಜ್ಯದ ಪ್ರವಾಸಿ ಸ್ಥಳಗಳೆಲ್ಲಾ ಬಿಕೋ ಎನ್ನುತ್ತಿದ್ದವು.

ಇದೀಗ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಬಹುತೇಕ ಪ್ರವಾಸಿ ತಾಣಗಳನ್ನು ಪ್ರವಾಸಿಗರ ಭೇಟಿಗೆ ಮುಕ್ತಗೊಳಿಸಲಾಗಿದೆ.

ಈ ನಡುವೆ ಶನಿವಾರ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಮತ್ತು ರವಿವಾರ ರಜಾದಿನವಾಗಿದ್ದರಿಂದ ಪ್ರವಾಸಿ ತಾಣಗಳಲ್ಲಿ ಜನಸಂದಣಿ ಹೆಚ್ಚಾಗಿತ್ತು.

TRENDING