Tuesday, September 22, 2020
Home ಸುದ್ದಿ ಜಾಲ ಕೌನ್ ಬನೇಗಾ ಕ್ರೋರ್ಪತಿ ಶೂಟಿಂಗ್ ನಲ್ಲಿ ಭಾಗವಹಿಸಿದ ‘ಬಿಗ್ ಬಿ ಅಮಿತಾಬ್’

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೌನ್ ಬನೇಗಾ ಕ್ರೋರ್ಪತಿ ಶೂಟಿಂಗ್ ನಲ್ಲಿ ಭಾಗವಹಿಸಿದ ‘ಬಿಗ್ ಬಿ ಅಮಿತಾಬ್’

ಈಗಷ್ಟೇ ಕೊರೊನಾದಿಂದ ಗುಣಮುಖರಾಗಿ ಮನೆಯಲ್ಲಿಯೇ ಹೋಮ್​ ಕ್ವಾರಂಟೈನ್​ ಆಗಿದ್ದ ಬಾಲಿವುಡ್​ ಬಿಗ್​ ಬಿ ಅಮಿತಾಬ್​ ಬಚ್ಚನ್​ ಶೂಟಿಂಗ್​ಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಕೌನ್​ ಬನೇಗಾ ಕ್ರೋರ್​ಪತಿ 12ನೇ ಸೀಸನ್​ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದ್ದು ಅಮಿತಾಬ್​ ಬಚ್ಚನ್​ ಈ ವಿಚಾರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಸೋನಿ ಲೈವ್​ ವಾಹಿನಿಯಲ್ಲಿ ಪ್ರಸಾರವಾಗಲಿರುವ ಈ ಶೋ ಕರೊನಾ ಹಿನ್ನೆಲೆಯಲ್ಲಿ ಮೇ 9ರಿಂದಲೇ ಆನ್​ಲೈನ್​ ನೋಂದಣಿ ಮೂಲಕವೇ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಿಕೊಂಡಿತ್ತು. ಇದೀಗ ಇನ್ನು ಕೆಲದಿನಗಳಲ್ಲಿ ಟಿವಿಯಲ್ಲಿ ಪ್ರಸಾರ ಶುರುವಾಗಲಿದೆ.

 ಇನ್ನು ಸ್ಟುಡಿಯೊ ನೆಕ್ಸ್ಟ್ ಈ ಕಾರ್ಯಕ್ರಮವನ್ನು ನಿರ್ಮಾಣ ಮಾಡುತ್ತಿದ್ದು, ನಿತೇಶ್ ತಿವಾರಿ ಈ ಕಾರ್ಯಕ್ರಮವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಪ್ರೋಮೋ ಶೂಟ್​ ಸಹ ಮುಗಿದಿದ್ದು, ಶೂಟಿಂಗ್​ ಸಹ ಶುರುವಾಗಿದೆ.

ಇನ್ನು ಈಗಷ್ಟೇ ಕರೊನಾ ಗೆದ್ದು ಬಂದಿರುವ ಬಿಗ್​ಬಿ ಅಮಿತಾಬ್​ ಅವರ ಆರೋಗ್ಯದ ದೃಷ್ಟಿಯಿಂದ ಸೆಟ್​ನಲ್ಲಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು, ಸೀಮಿತ ಜನರು ಮಾತ್ರ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಹೇಗೆ ಮೂಡಿಬರಲಿದೆ ಎಂಬುದನ್ನು ಸದ್ಯ ಗೌಪ್ಯವಾಗಿ ಇಟ್ಟಿರುವ ತಂಡ, ಅದರ ನೂತನ ಪ್ರೋಮೋವನ್ನು ಬಿಡುಗಡೆ ಮಾಡಲಿದೆ.

TRENDING