Wednesday, September 23, 2020
Home ಜಿಲ್ಲೆ ಜಿಲ್ಲಾ ಸುದ್ದಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಅನಿಲ್ ಭೂಸಾರೆ ನೇಮಕ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಅನಿಲ್ ಭೂಸಾರೆ ನೇಮಕ

 ಬಸವಕಲ್ಯಾಣಇಲ್ಲಿನ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ ಭೂಸಾರೆ ಅವರನ್ನು ಬಿಜೆಪಿ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಪಕ್ಷದ ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಇಲ್ಲಿನ ನಗರಸಭೆ ಸದಸ್ಯ ದೀಪಕ ಗುಡ್ಡಾ ಅವರನ್ನು ನೇಮಿಸಲಾಗಿದೆ. ಪಕ್ಷದ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ವೀರಣ್ಣ ಹಲಗೆ ಅವರನ್ನು ಪಕ್ಷದ ಪರಿಶಿಷ್ಟ ಜಾತಿ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್ ತಿಳಿಸಿದ್ದಾರೆ. ಇವರ ನೇಮಕಕ್ಕೆ ಪಕ್ಷದ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

TRENDING