Monday, September 28, 2020
Home ಅಂತರ್ ರಾಷ್ಟ್ರೀಯ ATP ಟೆನಿಸ್‌ ಟೂರ್ನಿ ಆರಂಭ: ಗೆಲುವಿನ ಆರಂಭ ಪಡೆದ ‘ಮರ್ರೆ’

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ATP ಟೆನಿಸ್‌ ಟೂರ್ನಿ ಆರಂಭ: ಗೆಲುವಿನ ಆರಂಭ ಪಡೆದ ‘ಮರ್ರೆ’

 ನ್ಯೂಯಾರ್ಕ್‌: ಕೋವಿಡ್‌-19 ಕಾರಣದಿಂದ ಸ್ಥಗಿತಗೊಂಡಿದ್ದ ಎಟಿಪಿ ಟೆನಿಸ್‌ 5 ತಿಂಗಳ ಬಳಿಕ ಆರಂಭಗೊಂಡಿದೆ.

ಶನಿವಾರ ರಾತ್ರಿ ನ್ಯೂಯಾರ್ಕ್‌ನಲ್ಲಿ ‘ವೆಸ್ಟರ್ನ್ ಆಯಂಡ್‌ ಸದರ್ನ್ ಓಪನ್‌ ಟೂರ್ನಿ’ ಮೊದಲ್ಗೊಂಡಿದ್ದು, ಬ್ರಿಟನಿನ ಆಯಂಡಿ ಮರ್ರೆ ಗೆಲುವಿನ ಆರಂಭ ಪಡೆದರು.

ಮೊದಲ ಸುತ್ತಿನ ಪಂದ್ಯದಲ್ಲಿ ಆಯಂಡಿ ಮರ್ರೆ ಅಮೆರಿಕದ ಫ್ರಾನ್ಸೆಸ್‌ ಟಿಯಾಫೂ ವಿರುದ್ಧ 7-6 (6), 6-3, 6-1 ಅಂತರದ ಗೆಲುವು ಸಾಧಿಸಿದರು. ಇದು 9 ತಿಂಗಳ ಬಳಿಕ ಮರ್ರೆ ಆಡಿದ ಮೊದಲ ಪಂದ್ಯವೆಂಬುದು ವಿಶೇಷ.

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ವಿಶ್ರಾಂತಿಯಲ್ಲಿದ್ದರು. ಮರ್ರೆ ಅವರ ಮುಂದಿನ ಎದುರಾಳಿ ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೇವ್‌.

ಕೊಕೊ ಗಾಫ್ಪರಾಭವ
ವನಿತಾ ಸಿಂಗಲ್ಸ್‌ನಲ್ಲಿ ಅಮೆರಿಕದ 16ರ ಹರೆಯದ ಆಟಗಾರ್ತಿ ಕೊಕೊ ಗಾಫ್‌ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದರು.

ಅವರನ್ನು ಗ್ರೀಕ್‌ನ ಮರಿಯಾ ಸಕ್ಕರಿ 6-1, 6-3 ಅಂತರದಿಂದ ಮಣಿಸಿದರು. ಎಕಟೆರಿನಾ ಅಲೆಕ್ಸಾಂಡ್ರೋವಾ, ವಿಕ್ಟೋರಿಯಾ ಅಜರೆಂಕಾ ಗೆಲುವಿನ ಆರಂಭ ಪಡೆದಿದ್ದಾರೆ.

TRENDING