Wednesday, September 23, 2020
Home ಬೆಂಗಳೂರು ಬೆಂಗಳೂರು-ಹಾಸನ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಬೆಂಗಳೂರು-ಹಾಸನ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ

ಬೆಂಗಳೂರು-ಹಾಸನ ನಡುವೆ ಸಂಚಾರ ನಡೆಸುವ ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಟೋಲ್ ಶುಲ್ಕ ಹೆಚ್ಚಳ ಮಾಡಲು ಅನುಮತಿ ನೀಡಿದೆ. ಸೆಪ್ಟೆಂಬರ್ 1ರಿಂದ ಹೊಸ ಶುಲ್ಕ ಜಾರಿಗೆ ಬರಲಿದೆ.

ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಹಾಸನ ನಡುವೆ ಸಂಪರ್ಕ ಕಲ್ಪಿಸುತ್ತದೆ. ಟೋಲ್ ಶುಲ್ಕ ಹೆಚ್ಚಳ ಮಾಡಲು ಎನ್‌ಎಚ್‌ಎಐ ಅನುಮತಿ ನೀಡಿದೆ. ಈ ಮಾರ್ಗದಲ್ಲಿ ಒಟ್ಟು ಮೂರು ಟೋಲ್‌ ಪ್ಲಾಜಾಗಳಿವೆ.

ಕಾರುಗಳಲ್ಲಿ ಎರಡೂ ಕಡೆ ಸಂಚಾರ ನಡೆಸುವವರು 5 ರೂ. ಶುಲ್ಕವನ್ನು ಹೆಚ್ಚು ಪಾವತಿ ಮಾಡಬೇಕು. ಮಾಸಿಕ ಪಾಸುಗಳ ದರಗಳನ್ನು 20 ರೂ. ಹೆಚ್ಚಳ ಮಾಡಲಾಗಿದೆ. ಸೆಪ್ಟೆಂಬರ್ 1ರಿಂದ ನೂತನ ದರಪಟ್ಟಿ ಜಾರಿಯಾಗಲಿದೆ.

ಎಲ್‌ಸಿವಿ ವಾಹನಗಳ ಮಾಸಿಕ ಪಾಸಿನ ದರವನ್ನು 40 ರೂ. ಏರಿಕೆ ಮಾಡಲಾಗಿದೆ. ಬಸ್, ಲಾರಿ 5 ರೂ. ಶುಲ್ಕವನ್ನು ಹೆಚ್ಚು ನೀಡಬೇಕಿದೆ. ಮಾಸಿಕ ಪಾಸುಗಳ ದರ 4725 ರಿಂದ 4800ಕ್ಕೆ ಏರಿಕೆಯಾಗಿದೆ.

ಕಾರುಗಳ ಏಕ ಮುಖ ಸಂಚಾರಕ್ಕೆ ಇದ್ದ ದರವನ್ನು ಹೆಚ್ಚಳ ಮಾಡಿಲ್ಲ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕೆಲವು ವಾಹನಗಳ ಶುಲ್ಕವನ್ನು ಹೆಚ್ಚಳ ಮಾಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೋವಿಡ್ ಪರಿಸ್ಥಿತಿ ಕಾರಣದಿಂದಾಗಿ ಜನರ ಸಂಚಾರ ಕಡಿಮೆಯಾಗಿದೆ. ವಾರಂತ್ಯದಲ್ಲಿ ಸುಮಾರು 10 ಲಕ್ಷ ಟೋಲ್ ಸಂಗ್ರಹವಾಗುತ್ತಿತ್ತು. ಆದರೆ, ಈಗ ಅದರ ಅರ್ಧದಷ್ಟು ಸಹ ಸಂಗ್ರಹವಾಗಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TRENDING