Sunday, October 25, 2020
Home ಜಿಲ್ಲೆ ಆಗಸ್ಟ್ 25 ರಂದು ವಿಜಯಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಆಗಸ್ಟ್ 25 ರಂದು ವಿಜಯಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ

ವಿಜಯಪುರ: ಮಹಾರಾಷ್ಟ್ರ ಮತ್ತು ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ನದಿಗಳು ಉಕ್ಕಿ ಹರಿದಿವೆ. ಪರಿಣಾಮ ಪ್ರವಾಹದಿಂದಾಗಿ ಹಲವಾರು ಕಡೆಗಳಲ್ಲಿ ಜನ ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ.  ಸಹಸ್ರಾರು ಎಕರೆ ಜಮೀನು ಜಲಾವೃತವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. 

ಮಹಾರಾಷ್ಟ್ರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ನದಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಭಾರಿ ವರ್ಷಧಾರೆಯಿಂದಾಗಿ ಘಟಪ್ರಭಾ ಮತ್ತು ಮಲಪ್ರಭಾ ನದಿಗಳು ಉಕ್ಕಿ ಹರಿದು ಪ್ರವಾಹ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಗಸ್ಟ್​ 25 ರಂದು ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಮಧ್ಯಾಹ್ನ 12.30ಕ್ಕೆ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಲಿದ್ದಾರೆ. ನಂತರ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಭೇಟಿ ನೀಡಲಿದ್ದಾರೆ.

ವಿನಾಯಕ ತಂಗಾ

ದಿ ನ್ಯೂಸ್ 24 ಕನ್ನಡ, ವಿಜಯಪುರ

TRENDING