Tuesday, September 22, 2020
Home ಜಿಲ್ಲೆ ಕೊಪ್ಪಳ ಕೊಪ್ಪಳ : ಜಿಲ್ಲೆಯಲ್ಲಿ ಕೊರೊನಾಗೆ ಐವರು ಬಲಿ,114ಕ್ಕೇರಿದ ಸಾವಿನ ಸಂಖ್ಯೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೊಪ್ಪಳ : ಜಿಲ್ಲೆಯಲ್ಲಿ ಕೊರೊನಾಗೆ ಐವರು ಬಲಿ,114ಕ್ಕೇರಿದ ಸಾವಿನ ಸಂಖ್ಯೆ

ಕೊಪ್ಪಳಜಿಲ್ಲೆಯಲ್ಲಿ ಎರಡು ದಿನಗಳಲ್ಲಿ 10 ಜನರು ಮೃತಪಟ್ಟಿದ್ದಾರೆ. ಶನಿವಾರ ಮತ್ತು ಭಾನುವಾರ ತಲಾ 5 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಒಟ್ಟು ಸಾವಿನ ಸಂಖ್ಯೆ 114ಕ್ಕೆ ಏರಿಕೆಯಾಗಿದೆ.

245 ದೃಢ: ಶನಿವಾರ 245 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಈ ಪೈಕಿ ಗಂಗಾವತಿ-116, ಕೊಪ್ಪಳ-82, ಕುಷ್ಟಗಿ-22, ಯಲಬುರ್ಗಾ-25 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4,743ಕ್ಕೆ ಏರಿಕೆಯಾಗಿದೆ.

272 ದೃಢ: ಭಾನುವಾರ 272 ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ ಗಂಗಾವತಿ-173, ಕೊಪ್ಪಳ-35, ಕುಷ್ಟಗಿ-21, ಯಲಬುರ್ಗಾ-43 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದಾಗಿ ಈವರೆಗೂ 5,015 ಪ್ರಕರಣಗಳು ವರದಿಯಾಗಿವೆ.

ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಎಸ್‌.ವಿಕಾಸ್‌ ಕಿಶೋರ್‌ ತಿಳಿದಿದ್ದಾರೆ.

189 ಗುಣಮುಖ: ಶನಿವಾರ 189 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್‌-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 3,456ಕ್ಕೆ ಗುಣಮುಖರಾಗಿದ್ದಾರೆ.

160 ಗುಣಮುಖ: ಭಾನುವಾರ 160 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 3,616 ಜನರು ಗುಣಮುಖರಾಗಿದ್ದಾರೆ.

TRENDING