Tuesday, September 22, 2020
Home ಕೋವಿಡ್-19 ರಾಜ್ಯದಲ್ಲಿಂದು 5,851 ಕೊರೊನಾ ಕೇಸ್ ಪತ್ತೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ರಾಜ್ಯದಲ್ಲಿಂದು 5,851 ಕೊರೊನಾ ಕೇಸ್ ಪತ್ತೆ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸತತ 2ನೇ ದಿನವೂ ಕಡಿಮೆ ಅಂದರೆ 5,851 ಪಾಸಿಟಿವ್ ಪ್ರಕರಣಗಳು ವರದಿಯಾದರೆ, ಬಲಿ ಸಂಖ್ಯೆ 130 ಆಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ದಿನದಲ್ಲಿ 5851 ಸೋಂಕು ಪ್ರಕರಣಗಳು ವರದಿಯಾದರೆ 8061 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,83,665ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4810ಕ್ಕೆ ಜಿಗಿದಿದೆ. ಪ್ರಸ್ತುತ 81,211 ಸಕ್ರಿಯ ಸೋಂಕು ಪ್ರಕರಣಗಳಿವೆ. ಒಟ್ಟಾರೆ ಗುಣಮುಖಿತರ ಸಂಖ್ಯೆ 197,825ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಸೋಂಕು ಪ್ರಕರಣಗಳು ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1918 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ.

TRENDING