Saturday, November 28, 2020
Home ಅಂತರ್ ರಾಷ್ಟ್ರೀಯ ಬ್ರೆಜಿಲ್‌ನಲ್ಲಿ 36 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಭಾರತ-ಬ್ರಿಟನ್ ಪ್ರಧಾನಿಗಳ ಮಹತ್ವದ ಮಾತುಕತೆ

 ನವದೆಹಲಿ, ನ.28: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಶುಕ್ರವಾರ ದೂರವಾಣಿ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷಗಳಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಬೆಳೆಸುವ...

ಕ್ರಿಮಿನಾಶಕ ಸಿಂಪಡಣೆ ನಂತರ ಒಣಗಿದ ತೊಗರಿ ಬೆಳೆ,...

ಕಲಬುರಗಿ,ನ.28 : ಕ್ರಿಮಿನಾಶಕ ಸಿಂಪರಣೆ ನಂತರ ತೊಗರಿ ಬೆಳೆ ಒಣಗಿ ಹೊಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೀರಾಮಣಿ ತಾಂಡಾದಲ್ಲಿ ನಡೆದಿದೆ. ಕೀಟಗಳ ನಿಯಂತ್ರಣ...

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ...

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ:

ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ...

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ...

ಬ್ರೆಜಿಲ್‌ನಲ್ಲಿ 36 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬ್ರೆಸಿಲಿಯಾಒಂದೇ ದಿನ 23,421 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಬ್ರೆಜಿಲ್‌ನಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸೋಮವಾರ ಬೆಳಿಗ್ಗೆ 36 ಲಕ್ಷ ದಾಟಿದೆ.

ವಿಶ್ವದಲ್ಲೇ ಅತಿ ಹೆಚ್ಚು ಮಂದಿಗೆ ಸೋಂಕು ತಗುಲಿರುವ ದೇಶಗಳ ಯಾದಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ ಒಟ್ಟು 36,05,783 ಜನರಿಗೆ ಸೋಂಕು ತಗುಲಿದೆ. ಸೋಂಕಿನಿಂದಾಗಿ ಒಂದೇ ದಿನ 494 ಜನ ಮೃತಪಟ್ಟಿದ್ದಾರೆ. ಇದರೊಂದಿಗೆ ಬ್ರೆಜಿಲ್‌ನಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 1,14,744 ತಲುಪಿದೆ.

ಶುಕ್ರವಾರ ಮತ್ತು ಶನಿವಾರ ದೇಶದಲ್ಲಿ ಕ್ರಮವಾಗಿ 5,000 ಮತ್ತು 30,000 ಹೊಸ ಪ್ರಕರಣಗಳು ದೃಢಪಟ್ಟಿದ್ದವು. ಈವರೆಗೆ ಒಟ್ಟು 27 ಲಕ್ಷ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಾನ್ಸ್ ಹಾಪ್‌ಕಿನ್ಸ್ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ಕೊರೊನಾದಿಂದ ಅತಿಹೆಚ್ಚು ತತ್ತರಿಸಿರುವ ಅಮೆರಿಕದಲ್ಲಿ ಈವರೆಗೆ 57 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. 1,76,600 ಮಂದಿ ಅಸುನೀಗಿದ್ದಾರೆ.

ರಷ್ಯಾ ರಾಜಧಾನಿಯಲ್ಲಿ 10 ಸಾವುರಷ್ಯಾ ರಾಜಧಾನಿ ಮಾಸ್ಕೊದಲ್ಲಿ ಒಂದೇ ದಿನ 10 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಮಾಸ್ಕೊದಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 4,741ಕ್ಕೆ ಏರಿಕೆಯಾಗಿದೆ.

ವಿಶ್ವದಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ ಸೋಮವಾರ ಮುಂಜಾನೆ ವೇಳೆಗೆ 2.33 ಕೋಟಿ ದಾಟಿದ್ದು, 8 ಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

TRENDING